ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು, ಪ್ರಕರಣ ರದ್ದು ಮಾಡಲು ನಿರಾಕರಿಸಿದ ಕೋರ್ಟ್

ನ್ಯೂಸ್ ನಾಟೌಟ್: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ(ಫೆ.07) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.ಇದರಿಂದ ಮಾಜಿ ಸಿಎಂ … Continue reading ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು, ಪ್ರಕರಣ ರದ್ದು ಮಾಡಲು ನಿರಾಕರಿಸಿದ ಕೋರ್ಟ್