ಕ್ರೈಂ

ಲಾರಿ-ಮಿನಿ ಬಸ್ ಡಿಕ್ಕಿ, ಹಲವರಿಗೆ ಗಾಯ

ನ್ಯೂಸ್ ನಾಟೌಟ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಟ್ಯಾಂಕರ್ ಲಾರಿ ಹಾಗೂ ಮಿನಿ ಬಸ್ಸುಗಳ ಮಧ್ಯೆ ಇಂದು (ಜೂ.6)ರ ಬೆಳಗ್ಗೆ ಅಪಘಾತ ಸಂಭವಿಸಿದೆ.

ಮೈಸೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮಿನಿ ಬಸ್ ಹಾಗೂ ಅದೇ ದಾರಿಯಲ್ಲಿ ಬರುತ್ತಿದ್ದ ಟ್ಯಾಂಕರ್ ಲಾರಿಯ ಮಧ್ಯೆ ಅಪಘಾತ ನಡೆದಿದೆ. ಮಿನಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

Related posts

ಶವಗಳ ಮೇಲೆ ಅತ್ಯಾಚಾರ ಮಾಡಿದವ ಶಿಕ್ಷೆಗೆ ಅರ್ಹ! ಕಾನೂನಿನಲ್ಲಿ ತಿದ್ದುಪಡಿ ತರಲು ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ!

ಗುತ್ತಿಗಾರು: ಬೈಕ್ ಮತ್ತು ಓಮ್ನಿಕಾರ್ ನಡುವೆ ಭೀಕರ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ

ಬಜರಂಗದಳ ಕಾರ್ಯಕರ್ತರ ಮೇಲೆ ತಲವಾರು ದಾಳಿ..! ಕರಾವಳಿ ಮತ್ತೆ ಉದ್ವಿಗ್ನ!