ಪುತ್ತೂರುಸುಳ್ಯ

ಪುತ್ತೂರು :ಯಮರೂಪಿ ಐರಾವತ – ಕಾರ್ ಗೆ ಡಿಕ್ಕಿ, ಪ್ರಯಾಣಿಕರು ಪಾರು

366

ನ್ಯೂಸ್ ನಾಟೌಟ್ : ಕಾರು ಮತ್ತು ಬಸ್ ನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕುಂಬ್ರ- ಶೇಖಮಲೆ ಮಸೀದಿ ಬಳಿ ನಡೆದಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಇನೋವಾ ಮತ್ತು ಪುತ್ತೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

See also  ದೊಡ್ಡಡ್ಕ : ಮತದಾನಕ್ಕೆ ಬರುತ್ತಿದ್ದ ವ್ಯಕ್ತಿಯ ಬೈಕ್ ಗೆ ಕಾರು ಡಿಕ್ಕಿ..! ಅರಂತೋಡಿನ ಯುವಕನ ಸಾವು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget