ಕ್ರೈಂವೈರಲ್ ನ್ಯೂಸ್

ಬಸ್‌ ಗಾಗಿ ಕಾಯುತ್ತಿದ್ದ ಬಾಲಕಿಯರ ಮೇಲೆ ಹರಿದ ಲಾರಿ..! ಭೀಕರ ರಸ್ತೆ ಅಪಘಾತಕ್ಕೆ 8 ನೇ ತರಗತಿಯ 4 ವಿದ್ಯಾರ್ಥಿನಿಯರು ಸಾವು..!

165
Pc Cr: Publict Tv

ನ್ಯೂಸ್ ನಾಟೌಟ್: ಕೇರಳದ ಪಾಲಕ್ಕಾಡ್‌ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್‌ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲಾರಿ ಹರಿದ ಘಟನೆ ನಿನ್ನೆ (ಡಿ.13) ನಡೆದಿದೆ.

14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಅಪಘಾತಕ್ಕೆ ಬಲಿಯಾಗಿದ್ದಾರೆ. ಇವರು ಶಾಲೆಯ ಹೊರಗೆ ಬಸ್‌ ಗಾಗಿ ಕಾಯುತ್ತಿದ್ದರು ಎನ್ನಲಾಗಿದೆ.
ಮಳೆಯ ರಭಸಕ್ಕೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಘಟನೆಯಲ್ಲಿ 8 ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳೂ ಸಾವನ್ನಪ್ಪಿದ್ದಾರೆ.

Click

https://newsnotout.com/2024/12/bigboss-runner-drone-prathap-issue-arrested-by-tumakur-police/
See also  ಅನಧಿಕೃತ ಮಳಿಗೆ ತೆರವಿಗೆ ಬಂದವರಿಗೆ ಮಚ್ಚು ತೋರಿಸಿ ಬೆದರಿಕೆ..! ಘಟನೆ ನಡೆದದ್ದೆಲ್ಲಿ..?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget