ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಿನ್ನೆ ತಡರಾತ್ರಿ(ಫೆ.5) ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ. ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಅಲ್ಲೇ ಸುತ್ತಮುತ್ತಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ವಿಶೇಷ … Continue reading ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!