ಕರಾವಳಿ

ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ ಬಸ್ ಚಾಲಕ..!

336
Spread the love

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಖಾಸಗಿ ಬಸ್ ವೊಂದು ಸುಟ್ಟು ಕರಕಲಾದ ಘಟನೆ ಬುಧವಾರ ಮುಂಜಾನೆ ಮಣಿಪಾಲದ ಟೈಗರ್ ಸರ್ಕಲ್ ಎಂಬಲ್ಲಿ ನಡೆದಿದೆ.

ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಬೆಂಕಿ ಕಂಡ ಕೂಡಲೇ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕಿಳಿಸಿದ್ದಾರೆ. ಸಂಭವನೀಯ ಭಾರಿ ದುರಂತವನ್ನು ತಪ್ಪಿಸಿದ್ದಾರೆ.

See also  ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಲ್ಲಿ ಅಗ್ನಿ ಅವಘಡ, ಸಮುದ್ರದ ಮಧ್ಯೆ ಮೀನುಗಾರರು ಬಚಾವಾದದ್ದು ಹೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget