ಕರಾವಳಿಸುಳ್ಯ

ಉದ್ಯಮಿ ಹಾಗೂ ಎಂ.ಬಿ ಫೌಂಡೇಶನ್ ಸ್ಥಾಪಕಾಧ್ಯಕ್ಷ ಎಂ.ಬಿ. ಸದಾಶಿವರಿಗೆ ಮಾತೃವಿಯೋಗ

ನ್ಯೂಸ್ ನಾಟೌಟ್ : ಸುಳ್ಯದ ಹಿರಿಯ ಉದ್ಯಮಿ ದಿ. ಎಂ.ಬಾಲಕೃಷ್ಣ ಗೌಡರ ಧರ್ಮಪತ್ನಿ ಶ್ರೀಮತಿ ಎಂ.ಬಿ.ದೇವಕಿ(91)ಯವರು ನಿಧನರಾಗಿದ್ದಾರೆ.ಇವರು ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ರು ಎಂದು ತಿಳಿದು ಬಂದಿದೆ.

ಸುಳ್ಯದ ಜ್ಯೋತಿ ಆಸ್ಪತ್ರೆಯಿಂದ  ಪಾರ್ಥೀವ ಶರೀರವನ್ನು ಮನೆಗೆ ಕೊಂಡೊಯ್ಯಲಾಗಿದೆ. ಮೃತರು ಪುತ್ರರಾದ ಎಂ.ಬಿ. ಜಯರಾಮ, ಎಂ.ಬಿ.ಪ್ರಭಾಕರ, ಎಂ.ಬಿ.ಸದಾಶಿವ, ಪುತ್ರಿ ಸವಿತಾ ಹಾಗೂ ಕುಟುಂಬಸ್ಥರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಬ್ರಹ್ಮಣ್ಯ : ದೇವರಗದ್ದೆ ಕೊರಗಜ್ಜನ ಗುಡಿಗೆ ರ‍್ಯಾಪರ್  ಚಂದನ್ ಶೆಟ್ಟಿ,ನಿರಂಜನ್ ದಂಪತಿ ಭೇಟಿ,ಆಲ್ಬಂ ಸಾಂಗ್,ಚಲನ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ

ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?

ಮಲಯಾಳಂ ಖ್ಯಾತ ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..! ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ..!