ದಕ್ಷಿಣ ಕನ್ನಡಸುಳ್ಯ

ಜಾಲ್ಸೂರು: ಕರೆಂಟ್ ಕಂಬಕ್ಕೆ ಗುದ್ದಿದ ಕಾರು, ತಡರಾತ್ರಿ ನಡೆದಿದ್ದ ಘಟನೆ

33
Spread the love

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಜಾಲ್ಸೂರು ಬಳಿ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ೨.೩೦ ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಅವಘಡದಲ್ಲಿ ಕಾರು ಜಖಂಗೊಂಡಿದೆ. ವಿದ್ಯುತ್ ಕಂಬ ಹಾನಿಗೊಂಡಿದೆ. ಕಾರಿನೊಳಗಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

See also  "ಅಡಿಕೆಯ ಅಕ್ರಮ ಆಮದಿನಿಂದಾಗಿ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ",ಕೇಂದ್ರ ಸರಕಾರ ಮತ್ತು ಕ್ಯಾಂಪ್ಕೋ ನಿಲುವಿಗೆ ಎಂ.ವೆಂಕಪ್ಪ ಗೌಡ ಖಂಡನೆ
  Ad Widget   Ad Widget   Ad Widget   Ad Widget