ಕರಾವಳಿಕ್ರೈಂಪುತ್ತೂರು

ಪುತ್ತೂರಲ್ಲಿ ಸರಣಿ ಅಪಘಾತ: ನಾಲ್ಕು ಕಾರುಗಳಿಗೆ ಹಾನಿ

318

ನ್ಯೂಸ್‌ ನಾಟೌಟ್: ಪುತ್ತೂರು ಬೈಪಾಸ್‌ ತೆಂಕಿಲ ರಸ್ತೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿ ನಾಲ್ಕು ಕಾರುಗಳಿಗೆ ಹಾನಿಯಾಗಿವೆ.

ಅಪಘಾತಕ್ಕೆ ರಭಸಕ್ಕೆ ಕಾರಿನ ಎರಡು ಏರ್‌ಬ್ಯಾಗ್‌ ತೆರೆದುಕೊಂಡ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರುಗಳ ಹಲವು ಭಾಗ ಜಖಂಗೊಂಡಿದೆ.

See also  ಸುಳ್ಯ ತಾಲೂಕು ಮಟ್ಟದ 'ಶ್ರೇಷ್ಠ ಕೃಷಿಕ ಪ್ರಶಸ್ತಿ',ಗೋವಿಂದ ನಾಯ್ಕರಿಗೆ ಪ್ರದಾನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget