ಕರಾವಳಿ

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ಅದೃಷ್ಟವಶಾತ್‌ ಚಾಲಕ ಪಾರು

ನ್ಯೂಸ್‌ ನಾಟೌಟ್‌: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿಯಲ್ಲಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದು ಕಾರಿನ ಮೇಲೆ ಮುರಿದು ಬಿದ್ದಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Related posts

ಸುಳ್ಯ:ರೋಟರಿ ಕ್ಲಬ್ ಸುಳ್ಯ ಸಿಟಿ 2023-24ನೇ ಸಾಲಿನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ,ಜು.13 ರ ಸಮಾರಂಭದ ಕುರಿತು ರೋಟರಿ ಸಿಟಿ ಕ್ಲಬ್ ನೂತನ ಅಧ್ಯಕ್ಷರಿಂದ ಪತ್ರಿಕಾಗೋಷ್ಠಿ

‘ಅಧಿಕಾರಕ್ಕೆ ಬಂದು ಕೆಲವೇ ದಿನವಷ್ಟೇ ಆಗಿದೆ, ಆಕ್ರಮಣಕಾರಿಯಾಗಿ ವರ್ತಿಸಬೇಡಿ’, DCM ಡಿ.ಕೆ. ಶಿವ ಕುಮಾರ್‌ಗೆ ತಮಿಳುನಾಡು ಸಚಿವ ಹೇಳಿದ್ದೇನು?

ಏ.10ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ