ಕರಾವಳಿ

ಧರ್ಮಸ್ಥಳದಲ್ಲಿ ಪ್ರಪಾತಕ್ಕೆ ಬಿದ್ದ ಕಾರು, ತಪ್ಪಿದ ಭಾರೀ ದುರಂತ

ನ್ಯೂಸ್ ನಾಟೌಟ್ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾಗಿ ೫ ಮಂದಿಗೆ ಗಾಯಗೊಂಡ  ಘಟನೆ ಚಾರ್ಮಾಡಿ  ಘಾಟಿಯ ಮಲಯ ಮಾರುತ ಬಳಿ ನಡೆದಿದೆ.

ಘಟನೆಯಲ್ಲಿ ಕೋಲಾರದಿಂದ ಧರ್ಮಸ್ಥಳಕ್ಕೆ ಪ್ರವಾಸಿಗರನ್ನು ಕೊಂಡೊಯುತ್ತಿದ್ದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ೨೦ ಅಡಿ ಪ್ರಪಾತಕ್ಕೆ ಪಲ್ಟಿ ಆಗಿದೆ. ಅದೃಶ್ಟವಶಾತ್  ೫ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂದು ಮೂಡಿಗೆರೆಯ ಬಣಕಲ್ ಪೊಲೀಸರು ತಿಳಿಸಿದ್ದಾರೆ.

Related posts

Ayodhya Ram Mandir: ರಾಮ ಮೂರ್ತಿಗೆ ಕಾರ್ಕಳದ ಕೃಷ್ಣ ಶಿಲೆ ಬಳಿಕ ಅಯೋಧ್ಯೆ ತಲುಪಿದ ಕರಾವಳಿಯ ನಾಗಪುಷ್ಪ..!ಮಂದಿರದ ಎದುರು ಅಲಂಕಾರಕ್ಕಾಗಿ ನೆಡಲು ಸಿದ್ಧತೆ,ಇದರ ವಿಶೇಷತೆಗಳೇನು ಗೊತ್ತಾ?

ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಚೂರಿ ಇರಿತ…!, ಮೂವರು ಆರೋಪಿಗಳ ಬಂಧನ, ಕರಾವಳಿಯಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ

ಮತದಾನ ಮುಗಿದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ! ಎಷ್ಟು ರೂ. ಹೆಚ್ಚಳ? ಇಲ್ಲಿದೆ ಸಂಪೂರ್ಣ ಮಾಹಿತಿ