ಕ್ರೈಂ

ಗೋಳಿತ್ತೊಟ್ಟು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

848

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಎಂಬಲ್ಲಿ ಭಾನುವಾರ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

See also  ಖಾಸಗಿ ಶಾಲೆ ಹತ್ತಿರದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ..! ನಿಗೂಢ ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget