ಕ್ರೈಂ

ಗೋಳಿತ್ತೊಟ್ಟು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಎಂಬಲ್ಲಿ ಭಾನುವಾರ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

Prajwal Revanna: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಚಿವ ಜಮೀರ್ ಆಪ್ತನ ಬಂಧನ..! ಇಲ್ಲಿದೆ ಸಂಪೂರ್ಣ ಮಾಹಿತಿ

ಮೊಬೈಲ್ ಬಳಸದಂತೆ ಬೈದ ತಂದೆ, ಮನನೊಂದು 18ರ ಯುವತಿ ನೇಣಿಗೆ ಶರಣು..!

ಉಗ್ರರಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ತಡರಾತ್ರಿ ಬಾಂಬ್ ಬೆದರಿಕೆ ಹಾಕಿದವರು ಯಾರು..?