ಕರಾವಳಿಕ್ರೈಂಸುಳ್ಯ

ನೆಲ್ಯಾಡಿ:ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು:ಓರ್ವ ಸ್ಥಳದಲ್ಲೇ ಮೃತ್ಯು,ಮತ್ತೋರ್ವ ಗಂಭೀರ

ನ್ಯೂಸ್ ನಾಟೌಟ್:ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ಸಮೀಪ ಅಡ್ಡಹೊಳೆ ಎಂಬಲ್ಲಿ ಈ ಘಟನೆ ನಡೆದಿದ್ದು,ಕಾರಿನಲ್ಲಿದ್ದ ಹೊಸೂರು ನಿವಾಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಗಾಯಾಳುವನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದೆ ಎನ್ನಲಾಗಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಬೆಂಬಿಡದೆ ಸುರಿಯುತ್ತಿರುವ ಮಳೆ ,ಮನೆಯೊಳಗೆ ನುಗ್ಗಿದ ಚರಂಡಿ ನೀರು!

ಸುಳ್ಯ : ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ‘ವೈದ್ಯಕೀಯ ಅಧಿವೇಶನ’,ಕ್ಷಯರೋಗ ನಿರ್ಮೂಲನೆ ಕುರಿತಾಗಿ ವಿಶೇಷ ಕಾರ್ಯಕ್ರಮ

ಸೌಜನ್ಯ ಭೀಕರ ಅತ್ಯಾಚಾರ- ಕೊಲೆ ಪ್ರಕರಣ : ಸಂತೋಷ್ ರಾವ್‌ ನಿರಪರಾಧಿ, ಸಿಬಿಐ ವಿಶೇಷ ಕೋರ್ಟ್ ಆದೇಶ