ಕರಾವಳಿ

ಕಂಬಕ್ಕೆ ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ

444

ನ್ಯೂಸ್ ನಾಟೌಟ್ : ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡಿದ್ದಾರೆ.

ಮಂಗಳವಾರ ಸುಬ್ರಹ್ಮಣ್ಯ ರಸ್ತೆಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಘಟನೆ ನಡೆದಿದೆ. ಕಾರಿನಲ್ಲಿ ಬೆಂಗಳೂರಿನ  ಐದು ಮಂದಿ ಪ್ರಯಾಣಿಸುತ್ತಿದ್ದರು. ಇವರಿಗೆ ಗಾಯವಾಗಿದ್ದು ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

See also  ಗಲಭೆ ಕೇಸ್‌ ನ108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಮುಸ್ಲಿಮರ ಸಂಭ್ರಮಾಚರಣೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget