ನ್ಯೂಸ್ ನಾಟೌಟ್ : ಸುರತ್ಕಲ್ ಬಳಿ ಲಾರಿ ಹಾಗೂ ಓಮ್ನಿ ಕಾರು ನಡುವೆ ಶುಕ್ರವಾರ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸಾವಿನ ಸಂಖ್ಯೆಯ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಲಾರಿ ಕಾರಿನ ಮೇಲೆ ಉರುಳಿಬಿದ್ದುದರಿಂದ ಕಾರು ಅಪ್ಪಚ್ಚಿಯಾಗಿದೆ ಎಂದು ತಿಳಿದುಬಂದಿದೆ.
previous post
next post