ಕ್ರೈಂ

ಕಾರು ಪಲ್ಟಿ, ಓರ್ವ ಸಾವು, ಐದು ಮಂದಿಗೆ ಗಾಯ

ನ್ಯೂಸ್ ನಾಟೌಟ್ : ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ನ. 21ರಂದು ಬೆಳಗ್ಗೆ ಸಂಭವಿಸಿದೆ.

ಕಾರ್ಕಳದಿಂದ ಬೆಳಣ್ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿದು ಬರಬೇಕಿದೆ. ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಸರೋಜ್ ಕುಮಾರ್ ಅಪಘಾತ ಪ್ರಕರಣ: ಹುಣಸೂರಿನ ಚಾಲಕ ಅರೆಸ್ಟ್

UGC-NET ಪರೀಕ್ಷಾ ಅಕ್ರಮ: ಪ್ರತಿಭಟನೆಯ ನಡುವೆಯೇ ಹೊಸ ದಿನಾಂಕ ಘೋಷಣೆ..! ಮರುಪರೀಕ್ಷೆಗೆ ಹಾಜರಾಗ್ತಾರಾ ವಿದ್ಯಾರ್ಥಿಗಳು..?

ದರ್ಶನ್ ಮೇಲೆ ಮತ್ತೆ 3 ಹೊಸ ಎಫ್.​ಐ.ಆರ್​ ದಾಖಲು..! ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದೇನು..?