ಸುಳ್ಯ

ಪೆರಾಜೆಯಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಇಬ್ಬರಿಗೆ ಗಂಭೀರ ಗಾಯ

ಸುಳ್ಯ : ಇಲ್ಲಿನ ಪೆರಾಜೆಯ ದಾಸರಹಿತ್ಲು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ರಾಷ್ಟ್ರ ಮಟ್ಟದ ಚಕ್ರ ಎಸೆತ ಮತ್ತು ಶಾಟ್ ಪುಟ್ ಸ್ಪರ್ಧೆಯಲ್ಲಿ ಸಾಧನೆ ,ಪಂಜದ ರವಿ ಕುಮಾರ್ ಚಳ್ಳಕೋಡಿ ರವರಿಗೆ ಪದಕ

ಸುಳ್ಯ : ಕೆ.ವಿ ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ನಾಳೆ ‘ವಿಶ್ವ ಮಧುಮೇಹ ದಿನಾಚರಣೆ’ ,ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ

ಕಡಬ: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಟಿಪ್ಪರ್ ವಶಕ್ಕೆ , ಗೋಮಾಂಸ ಮಾರಾಟದ ಶಂಕೆ