ಕರಾವಳಿಕ್ರೈಂಸುಳ್ಯಸೋಣಂಗೇರಿ: ಕಾರು ಮತ್ತು ಟಿಟಿ ನಡುವೆ ಡಿಕ್ಕಿ..! ಎರಡು ವಾಹನ ಜಖಂ..! by ನ್ಯೂಸ್ ನಾಟೌಟ್ ಪ್ರತಿನಿಧಿNovember 17, 2024November 17, 2024 Share0 ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಸೋಣಂಗೇರಿಯಲ್ಲಿ ಕಾರು ಮತ್ತು ಟಿಟಿ ನಡುವೆ ಅಪಘಾತ ನಡೆದಿದ್ದು, ಎರಡು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…