ಕರಾವಳಿಕ್ರೈಂವೈರಲ್ ನ್ಯೂಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಗಂಭೀರವಾಗಿ ಗಾಯಗೊಂಡ ಚಾಲಕ ಮೃತ್ಯು..!

260
Pc Cr: Vartha bharati

ನ್ಯೂಸ್ ನಾಟೌಟ್: ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಇಂದು(ಮಾ.29) ಮಧ್ಯಾಹ್ನ ಸಂಭವಿಸಿದೆ.

ಬೆಳ್ತಂಗಡಿಯಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಢಿಕ್ಕಿಯಾಗಿದೆ ಎಂದು ವರದಿ ತಿಳಿಸಿದೆ. ಪರಿಣಾಮ ಚಾಲಕ ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

See also  700 ಅಡಿ ಆಳಕ್ಕೆ ಬಿದ್ದ ಸೇನಾ ವಾಹನ..! 3 ಯೋಧರು ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget