ಕೊಡಗುಕ್ರೈಂ

ಕಾರು-ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

102
Spread the love

ನ್ಯೂಸ್‌ ನಾಟೌಟ್‌ : ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು -ಮೂರ್ನಾಡು ರಸ್ತೆಯ ಹೊದವಾಡದಲ್ಲಿ ನಡೆದಿದೆ.

ಮೃತ ಬೈಕ್‌ ಸವಾರನನ್ನು ನವೀನ(19) ಎಂದು ಗುರುತಿಸಲಾಗಿದೆ ಈತ ನಾಪೋಕ್ಲುವಿನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಹಂಪಿ ಉತ್ಸವದ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್‌ ಶ್ವಾನ ಸಾವು..! ಬಾಂಬ್, ಸ್ಪೋಟಕ ಪತ್ತೆ ದಳದಲ್ಲಿ ಪರಿಣಿತಿ ಹೊಂದಿದ್ದ ಶ್ವಾನ ಅಪಘಾತಕ್ಕೆ ಬಲಿ..!
  Ad Widget   Ad Widget   Ad Widget   Ad Widget   Ad Widget   Ad Widget