ಕೊಡಗುಕ್ರೈಂ

ಕಾರು -ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕುಶಾಲನಗರದ ಬಳಿಯ ಬೈಲುಕುಪ್ಪೆಯ ಬಳಿ ಶುಕ್ರವಾರ ಸಂಜೆ ನಡೆದಿದೆ.

ದುರ್ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತಕ್ಕೀಡಾದ ಬೈಕ್ ಸವಾರ ಕುಶಾಲನಗರದ ನಿವಾಸಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಬೇಕಿದೆ. ಬೈಲುಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಥದ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು..! ಜಾತ್ರಾ ರಥೋತ್ಸವದ ವೇಳೆ ಅವಘಡ..!

Patanjali: ಪತಂಜಲಿಯ ಸೋನ್ ​ಪಾಪ್ಡಿ ತಿನ್ನುವವರೇ ಎಚ್ಚರ..! ಪತಂಜಲಿಯ ಮೂವರಿಗೆ ಜೈಲು ಶಿಕ್ಷೆ..!

ನಾಪತ್ತೆಯಾಗಿದ್ದ ಮಾಜಿ ಸಚಿವನ ಶವ ಕಾಲುವೆಯಲ್ಲಿ ಪತ್ತೆ..! ಆ ಎರಡು ವಸ್ತುಗಳು ನೀಡಿದ ಸುಳಿವೇನು..?