ಕ್ರೈಂಸುಳ್ಯ

ಸುಳ್ಯ: ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಶಾಲಾ ಮಕ್ಕಳನ್ನು ಕರೆ ತರುತ್ತಿದ್ದ ಬೈಕ್ ಗೆ ಡಿಕ್ಕಿ!

ನ್ಯೂಸ್‌ ನಾಟೌಟ್‌ : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸುಳ್ಯದ ಅರಂಬೂರಿನಲ್ಲಿ ನಡೆದಿದೆ.

ಗುರುವಾರ(25/ಜ) ಸಂಜೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಗುದ್ದಿದೆ.

ಬೈಕ್ ನಲ್ಲಿದ್ದವರು ಶಾಲಾ ಮಕ್ಕಳನ್ನು ಕರೆ ತರುತ್ತಿದ್ದ ಮಕ್ಕಳ ತಂದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿದ್ದ 2 ಮಕ್ಕಳಿಗೆ ಮತ್ತು ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

Related posts

ಶ್ರೀ ಭಗವಾನ್ ಸಂಘ ಊರುಬೈಲು ಇವರಿಂದ ಚೆಂಬು ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ

ಶಾಲೆಯ ಬಳಿ ನಿಗೂಢ ಸ್ಫೋಟ..! ಪರಿಶೀಲನೆ ವೇಳೆ ಅನುಮಾನಾಸ್ಪದ ವೈಟ್ ಪೌಡರ್ ಪತ್ತೆ..!

ಮಹಿಳೆಗೆ ನಾಯಿ ಕಚ್ಚಿದಾಗ ಸಿಸಿಟಿವಿ ವರ್ಕ್‌ ಆಗ್ತಿರಲಿಲ್ಲ ಎಂದದ್ದೇಕೆ? ಪೊಲೀಸರ ಮುಂದೆ ನಟ ದರ್ಶನ್ ಕೊಟ್ಟ ಹೇಳಿಕೆಯೇನು?