ಕರಾವಳಿಕ್ರೈಂವೈರಲ್ ನ್ಯೂಸ್ಸುಳ್ಯ

ಕಲ್ಲುಗುಂಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಕಲ್ಲುಗುಂಡಿ ಸಮೀಪದ ಕಡಪಾಲ ಬಳಿ ಎರಡು ಕಾರುಗಳ ನಡುವೆ ಇದೀಗ (ಜೂ. 16) ಮುಖಾಮುಖಿ ಡಿಕ್ಕಿ ಸಂಭವಿಸಿದೆ. ದುರ್ಘಟನೆಯಲ್ಲಿ ಒಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಯಲ್ಲಿ ಎರಡೂ ಕಾರುಗಳು ಕೂಡ ಜಖಂಗೊಂಡಿದೆ. ಒಂದು ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ಮತ್ತೊಂದು ಕಾರು ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Click 👇

https://newsnotout.com/2024/06/petrol-diesel-kannada-news-clarification-from-cm-siddaramaiha
https://newsnotout.com/2024/06/darshan-and-gang-issue-gold-kannada-news
https://newsnotout.com/2024/06/hair-cutting-shop-owner-misbehaviour-police-issue
https://newsnotout.com/2024/06/viral-news-company-interview-kannada-news
https://newsnotout.com/2024/06/darshan-and-gang-issue-accued-and-his-father-nomore

Related posts

ಕೇರಳದ ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಬ್ಲಾಸ್ಟ್..! ಕೇರಳ ಸಿಎಂಗೆ ಅಮಿತ್ ಶಾ ಕರೆ ಮಾಡಿದ್ದೇಕೆ? ಉಗ್ರರ ಟಾರ್ಗೆಟ್ ಆಗಿತ್ತಾ ಕೇರಳ?

ಸುಳ್ಯ: ಮದ್ಯ ಸೇವಿಸಿ ಯದ್ವಾತದ್ವಾ ವಾಹನ ಚಲಾಯಿಸಿದ ಪ್ರಕರಣ, ಸರ್ಕಾರಿ ಅಧಿಕಾರಿ ಅಮಾನತು, ವರ್ಕೌಟ್ ಆಗದ ಕಾಫಿ ನಾಟಕ..!

ಬಾಲ ರಾಮನ ಕಣ್ಣನ್ನು ಕೆತ್ತಿದ್ದ ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆ ಇಲ್ಲಿದೆ ನೋಡಿ, ಈ ಬಗ್ಗೆ ಅರುಣ್‌ ಯೋಗಿರಾಜ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡದ್ದೇನು..?