ಕ್ರೈಂ

ಕಲ್ಲುಗುಂಡಿ: ಇನ್ನೋವಾ ಕಾರಿಗೆ ಬೆಂಕಿ, ತಪ್ಪಿದ ಅನಾಹುತ

467

ಸುಳ್ಯ: ಇಲ್ಲಿನ ಕಲ್ಲುಗುಂಡಿ ಪೆಟ್ರೋಲ್ ಬಂಕ್ ಸಮೀಪ ಇನ್ನೋವಾ ಕಾರ್‌ನಲ್ಲಿ ಇಂದು ರಾತ್ರಿ 9 ರ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಕಾರಿನ ಬ್ಯಾಟರಿಯ ಭಾಗದಿಂದ ಕಿಡಿ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

See also  ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ತೆರಳಿದ ಯೋಧ ಸಾವು..! ಇಬ್ಬರ ದೇಹವನ್ನು ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ
  Ad Widget   Ad Widget   Ad Widget   Ad Widget