ನ್ಯೂಸ್ ನಾಟೌಟ್: ಸುಳ್ಯದ ಆಲೆಟ್ಟಿ ಸಮೀಪದ ಗುರುಂಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇದೀಗ ಪಲ್ಟಿಯಾಗಿರುವ ಘಟನೆ ನಡೆದಿದೆ.
ದುರ್ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ, ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ಪೆಟ್ಟು ಬಿದ್ದಿದ್ದು ರಕ್ತ ಸೂರುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.