ಇತರ

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು..! ಆರೋಗ್ಯದಲ್ಲಿ ಏರುಪೇರು..!

ನ್ಯೂಸ್ ನಾಟೌಟ್: ಕಾಂಗ್ರೆಸ್ ​​ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ...

ಸೋಣoಗೇರಿ: ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ, 50ಕ್ಕೂ ಅಧಿಕ ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು

ನ್ಯೂಸ್ ನಾಟೌಟ್ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ.13 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ...

131 ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ

ನ್ಯೂಸ್ ನಾಟೌಟ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬಾಗಲಕೋಟೆಯು ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಗಲಕೋಟೆ...

ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳ ಸಮಸ್ಯೆ ವಿರುದ್ಧ ವಾಟ್ಸ್‌ ಆ್ಯಪ್‌ ನಲ್ಲೂ ದೂರು ನೀಡಬಹುದು..!ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದ ಆರೋಗ್ಯ ಇಲಾಖೆ

ನ್ಯೂಸ್ ನಾಟೌಟ್: ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳು ನಿಮಗೆ ಸರಿಯಾಗಿ ಸಿಗುತ್ತಿಲ್ಲವಾದರೆ, ಮೊಬೈಲ್‌ ಮೂಲಕ ಒಂದು ಸಂದೇಶ ಕಳುಹಿಸಿದರೆ ಖುದ್ದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೇ ಅದಕ್ಕೆ ಸ್ಪಂದಿಸಲಿದ್ದಾರೆ ಎಂದು ವರದಿ...

ಇಂಡಿಯನ್‌ ಓವರ್‌ ಸೀಸ್‌ ಬ್ಯಾಂಕ್‌ ನಲ್ಲಿ 400 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ನಲ್ಲಿ ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 400 ಹುದ್ದೆಗಳಿದ್ದು ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ರಾಜ್ಯವಾರು ಹುದ್ದೆಗಳ ಸಂಖ್ಯೆಯನ್ನು...

ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಮತ್ತು ಎಂಜಿನಿಯರ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತಿ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು ಇಸ್ರೋ ಅಧಿಕೃತ ವೆಬ್‌ಸೈಟ್...

ಜ್ವರ, ನೆಗಡಿ ಇದ್ದ ಮಕ್ಕಳಿಗೆ ರಜೆ ಕೊಡಿ ಎಂದ ಸಿದ್ದರಾಮಯ್ಯ..! ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದ ಸಿಎಂ

ನ್ಯೂಸ್ ನಾಟೌಟ್: ಶಾಲಾ ಮಕ್ಕಳಲ್ಲಿ ಜ್ವರ, ನೆಗಡಿ ಹಾಗೂ ಕೆಮ್ಮು ಇದ್ದರೆ ಅಂತಹ ಮಗುವಿಗೆ ರಜೆ ಕೊಡಿ ಎಂದು ರಾಜ್ಯದ ಎಲ್ಲಾ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ. ಸಭೆಯಲ್ಲಿ...

ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ..! ಪ್ರಯಾಣಿಕರನ್ನು ಉಳಿಸಿದ ನಿರ್ವಾಹಕನ ಸಾಹಸಕ್ಕೆ ಮೆಚ್ಚುಗೆ, ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಬಸ್ ಚಾಲನೆ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಚಾಲಕನೋರ್ವ ಕುಸಿದು ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಶುಕ್ರವಾರ(ಮೇ.23) ನಡೆದಿದ್ದು ವಿಡಿಯೋ ತಡವಾಗಿ ವೈರಲ್...

ಮತ್ತೆ ಕೋವಿಡ್‌ ಪ್ರಕರಣಗಳ ಏರಿಕೆ, ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ..! ಕರ್ನಾಟಕದಲ್ಲಿ 33 ಪ್ರಕರಣ ಪತ್ತೆ..!

ನ್ಯೂಸ್ ನಾಟೌಟ್: ಕೋವಿಡ್ (Covid) ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ...

ಬಾತ್‌ ರೂಂನಲ್ಲಿ 19 ವರ್ಷದ ಯುವತಿಗೆ ಹೃದಯಾಘಾತ..! ಬಿಪಿ-ಶುಗರ್‌ ನಿಂದ ಬಳಲುತ್ತಿದ್ದ ಯುವತಿ ಸಾವು..!

ನ್ಯೂಸ್ ನಾಟೌಟ್: ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ...