ಕ್ರೀಡೆ

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ ​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಐಪಿಎಲ್​-2025ರ ಟೂರ್ನಿ ಕ್ಲೈಮ್ಯಾಕ್ಸ್​ ಹಂತ ತಲುಪಿದ್ದು, ಮೇ 29ರಿಂದ ಪ್ಲೇ ಆಫ್​ ಪಂದ್ಯಗಳು ನಡೆಯಲಿವೆ. ಅದರಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಸನ್ ರೈಸರ್ಸ್​ ಹೈದರಾಬಾದ್ ನಡುವಿನ...

ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿ..! ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಸಲಹೆ ನೀಡಿದ ಅಧಿಕಾರಿಗಳು

ನ್ಯೂಸ್‌ ನಾಟೌಟ್‌: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್‌ ಕ್ರಿಕೆಟ್‌ ಗೆ ವಿದಾಯ ಹೇಳಲು ಬಯಸಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ...

ಐಪಿಎಲ್ ಪಂದ್ಯಾವಳಿ ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ..! ಪಾಕಿಸ್ತಾನ ಹಾರಿಸಿದ ಕ್ಷಿಪಣಿಗಳು ಭಾರತದ ಹೊಲಗಳಲ್ಲಿ ಪತ್ತೆ..!

ನ್ಯೂಸ್ ನಾಟೌಟ್: ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಐಪಿಎಲ್ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಗುರುವಾರ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು....

ಈ ಬಾರಿ ಆರ್‌ ಸಿಬಿ ಟ್ರೋಫಿ ಗೆಲ್ಲದಿದ್ರೆ ಪತ್ನಿಗೆ ಡಿವೋರ್ಸ್‌ ಕೊಡುವುದಾಗಿ ಪತ್ನಿ ಮುಂದೆಯೇ ಅಭಿಮಾನಿಯಿಂದ ಚಾಲೆಂಜ್..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಐಪಿಎಲ್‌ ನಲ್ಲಿ(IPL 2025) ಅತೀ ಹೆಚ್ಚು ಫಾಲೋವರ್ಸ್‌ ಹೊಂದಿರುವ ತಂಡವೆಂದರೆ ಅದು ಆರ್‌ಸಿಬಿ (RCB). ʼಈ ಸಲ ಕಪ್‌ ನಮ್ದೇʼ ಎನ್ನುವ ಘೋಷಣೆ ಪ್ರತಿ ವರ್ಷವೂ ಪ್ರತಿ ಅಭಿಮಾನಿಗಳ...

ಕ್ರಿಕೆಟ್ ಲೋಕದ ಅಂಕಿ-ಅಂಶ ತಜ್ಞ ಚನ್ನಗಿರಿ ಕೇಶವ ಮೂರ್ತಿ ಇನ್ನಿಲ್ಲ, ಮರೆಯಾದ ಸಚಿನ್ ಮೆಚ್ಚಿದ ಅಂಕಿ-ಅಂಶಗಳ ಮಾಂತ್ರಿಕ

ನ್ಯೂಸ್ ನಾಟೌಟ್: ಕ್ರಿಕೆಟ್ ಲೋಕದ ಅಂಕಿ-ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿಗಳು ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ (ಮೇ6) ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೇಶವಮೂರ್ತಿಗಳು ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ...

ಕೊಹ್ಲಿ ಪೋಸ್ಟರ್ ​ಗೆ ಮೇಕೆ ಕಡಿದು ರಕ್ತಾಭಿಷೇಕ..! ಅಂಧಾಭಿಮಾನಿಗಳ ವಿರುದ್ಧ ದೂರು ದಾಖಲು

ನ್ಯೂಸ್ ನಾಟೌಟ್: ಮೊನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಜಯಭೇರಿ ಬಾರಿಸಿತ್ತು. ಕೇವಲ 2 ರನ್ ​ಗಳಿಂದ ಗೆಲುವು ಸಾಧಿಸಿತ್ತು. ಇದೇ ಖುಷಿಯಲ್ಲಿದ್ದ...

ಆರ್ ​ಸಿಬಿ, ಸಿಎಸ್ ​ಕೆ ಪಂದ್ಯದ ವೇಳೆ ಕೇವಲ 1,200 ರೂಪಾಯಿಯ ಟಿಕೆಟ್ ಗಳನ್ನು ಬರೋಬ್ಬರಿ 10,000 ರೂಪಾಯಿಗೆ ಮಾರಾಟ..! 4 ಮಂದಿ ಅರೆಸ್ಟ್..!

ನ್ಯೂಸ್ ನಾಟೌಟ್: ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಐಪಿಎಲ್ ಪಂದ್ಯದ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹಣ ಗಳಿಸಲು ಕೆಲವರು ಮುಂದಾಗಿರುತ್ತಾರೆ. ಇದೇ ರೀತಿ ಅಕ್ರಮವಾಗಿ ಟಿಕೆಟ್ ಮಾರಾಟ ಮಾಡಿ ದುಡ್ಡು ಮಾಡುತ್ತಿದ್ದ...

ಜೈಪುರ ಕ್ರೀಡಾಂಗಣದಲ್ಲಿ ‘ವೈಭವ’ದ ಶತಕ, ದಿಗ್ಗಜ ಬೌಲರ್ ಗಳ ಚೆಂಡಾಡಿದ 14 ವರ್ಷದ ಪ್ರಚಂಡ ಹುಡುಗ..!

ನ್ಯೂಸ್ ನಾಟೌಟ್: “ಇವ ಇನ್ನೂ ಸಣ್ಣ ಹುಡುಗ, ಘಾಟಾನುಘಟಿ ಬೌಲರ್ಸ್ ಎದುರು ಇವನೇನು ಮಾಡ್ತಾನೆ..?” ಅ‌ಂತ ನನ್ನ ಫ್ರೆಂಡ್ ಹೇಳ್ತಿದ್ದ. ನಾನು ಕೂಡ ಹಾಗೆ ಯೋಚಿಸುತ್ತಿದ್ದಂತೆ ಆತ ಹುಲಿಯಂತೆ ಅಬ್ಬರಿಸೋಕೆ ಶುರು...

ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವು..! ಹಲವರು ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ(ಎ.26) ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ನಡೆದಿದೆ....

ಪಾಕಿಸ್ತಾನದ ಕ್ರಿಕೆಟ್ ಪಂದ್ಯಗಳ ಪ್ರಸಾರಕ್ಕೆ ಭಾರತದಲ್ಲಿ ತಡೆ..! ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳನ್ನು ಶಾಶ್ವತವಾಗಿ ರದ್ದು ಮಾಡುವಂತೆ ಆಗ್ರಹ..!

ನ್ಯೂಸ್ ನಾಟೌಟ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿಯಲ್ಲಿ ಅನೇಕ ಪ್ರವಾಸಿಗರು ಸಾವನ್ನಪ್ಪಿರುವ ಘಟನೆಗೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನ ಬೆಂಬಲಿತ ಉಗ್ರರ ಈ ಹೇಯ್ಯ ಕೃತ್ಯಕ್ಕೆ ದೇಶಾದ್ಯಂತ...