ಉಡುಪಿ

ಮದ್ಯದ ಅಮಲಿನಲ್ಲಿ ತೇಲಾಡುತ್ತಿದ್ದ ವಿದ್ಯಾರ್ಥಿಗಳಿಂದ ಹೊಡೆದಾಟ!ಪೊಲೀಸರು ಆಗಮಿಸುತ್ತಿದ್ದ ಸ್ಥಳದಿಂದ ಎಸ್ಕೇಪ್‌

ನ್ಯೂಸ್‌ ನಾಟೌಟ್‌ :  ಮದ್ಯದ ಅಮಲಿನಲ್ಲಿ ತೇಲಾಡುತ್ತಿದ್ದ ಎರಡು ವಿದ್ಯಾರ್ಥಿಗಳ ಗುಂಪು ಪರಸ್ಪರ ಬಡಿದಾಡಿಕೊಂಡ ಘಟನೆ ಉಡುಪಿಯ ಮಣಿಪಾಲ್‍ನ ಕಾಯಿನ್ ಸರ್ಕಲ್ ಬಳಿ ನಡೆದಿದೆ.ಬಾರ್ ಒಂದರ ಮುಂದೆ ಪರಸ್ಪರ ಬಡಿದಾಡಿಕೊಂಡು ದಾಂಧಲೆ...

ಉಡುಪಿ: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ..! 600ಕ್ಕೂ ಅಧಿಕ ಮಕ್ಕಳನ್ನು ಮೈದಾನದಲ್ಲಿ ನಿಲ್ಲಿಸಿ ಶಾಲೆಯ ತಪಾಸಣೆ..!

ನ್ಯೂಸ್ ನಾಟೌಟ್: ಉಡುಪಿಯ ಕುಂಜಿಬೆಟ್ಟುವಿನ ರೆಸಿಡೆನ್ಸಿ ಶಾಲೆಗೆ ಇಂದು(ಜ.27) ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಾಲಾ ಕಟ್ಟಡವನ್ನು ತಪಾಸಣೆ ನಡೆಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ...

ಕಾರ್ಕಳ:ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಸ್‌:ವಾಹನ ಜಖಂ, 13 ಮಂದಿಗೆ ಗಾಯ

ನ್ಯೂಸ್‌ ನಾಟೌಟ್‌: ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಭೀಕರ ಅಪಘಾತವೊಂದು ಸಮಭವಿಸಿದೆ. ನಿಂತಿದ್ದ ಲಾರಿಗೆ ಸರ್ಕಾರಿ ಬಸ್‌ (Bus) ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರಿಗೆ...

ಬಣ ಬಡಿದಾಟದ ನಡುವೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ಸುನಿಲ್ ಕುಮಾರ್ ಮನವಿ..! ಅಚ್ಚರಿ ಮೂಡಿಸಿದ ಕಾರ್ಕಳ ಶಾಸಕರ ನಡೆ..!

ನ್ಯೂಸ್ ನಾಟೌಟ್ : ಸತೀಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಬಣ ಮತ್ತು ವಿಜಯೇಂದ್ರ ಬಣದಲ್ಲಿ ನಡೆಯುತ್ತಿರುವ ಬಿಜೆಪಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ...

ಉಡುಪಿ: ಕೋಟಿ-ಚೆನ್ನಯರ ಕಾರ್ಣಿಕದಿಂದ 28 ವರ್ಷಗಳ ಬಳಿಕ ಮನೆಗೆ ಮರಳಿದ ಮಗ..! ಏನಿದು ಪವಾಡ..?

ನ್ಯೂಸ್ ನಾಟೌಟ್ : ಮನೆ ಬಿಟ್ಟು ಹೋದ ಮಗ, ಮೂರು ದಶಕಗಳ ನಂತರ ಮನೆಗೆ ಹಿಂತಿರುಗಿದ್ದಾನೆ. ಗುರುತೇ ಸಿಗದ ಮಗನನ್ನು ಅಪ್ಪ ಕಂಡು ಹಿಡಿದದ್ದೇ ವಿಶೇಷವಾಗಿತ್ತು. ಈ ಘಟನೆ ನಡೆದಿದ್ದು ಉಡುಪಿ...

ಏಕಾಏಕಿ ಪಂಪ್‌ ಹೌಸ್‌ಗೆ ನುಗ್ಗಿದ ಕಾರು..! ಕಾರಿನಲ್ಲಿದ್ದ ಐವರು ಪವಾಡಸದೃಶ ಪಾರು..!

ನ್ಯೂಸ್‌ ನಾಟೌಟ್‌: ಚಲಿಸುತ್ತಿದ್ದ ಕಾರೊಂದು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ನಗರ ಸಭೆಯ ಪಂಪ್‌ ಹೌಸ್‌ಗೆ ನುಗ್ಗಿದ ಘಟನೆ ಮಣಿಪಾಲದ ಈಶ್ವರನಗರದಲ್ಲಿ ಶನಿವಾರ ಸಂಭವಿಸಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ...

ಶಾಲಾ ವಾಹನ ಮತ್ತು ಬೈಕ್‌ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು

ನ್ಯೂಸ್‌ ನಾಟೌಟ್‌: ಕಾರ್ಕಳದ ಮಿಯಾರು-ಜೋಡುಕಟ್ಟೆ ಬಳಿ ಶನಿವಾರ (ನ.23ರ) ಬೆಳಗ್ಗೆ ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸ್ಥಳೀಯ...

ಕೂಜುಮಲೆ ಸಮೀಪ ಕಾಣಿಸಿಕೊಂಡಿದ್ದ ನಕ್ಸಲರು ರೈಲಿನಲ್ಲಿ ಮುರ್ಡೇಶ್ವರಕ್ಕೆ ಸಂಚಾರ..!, ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

ನ್ಯೂಸ್‌ ನಾಟೌಟ್‌: ಹೆಬ್ರಿಯ ಕಬ್ಬನಾಲೆ ಸಮೀಪದ ಪೀತಬೈಲಿನಲ್ಲಿ ನಡೆದ ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್ ಬಳಿಕ ಹಲವು ಮಾಹಿತಿಗಳು ಬಯಲಾಗಿವೆ. ಹೆಚ್ಚಿನ ಪ್ರಕರಣಗಳಲ್ಲಿ ಕಾಡಿನಲ್ಲಿಯೇ ಸಂಚಾರ ನಡೆಸುತ್ತಿದ್ದ ನಕ್ಸಲರು ಇತ್ತೀಚೆಗೆ...

ಕಾರ್ಕಳ: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಸಹೋದರಿಯ ದಾರುಣ ಅಂತ್ಯ..!, ನೊಂದ ಕುಟುಂಬಕ್ಕೆ ಮತ್ತೊಂದು ಶಾಕ್‌

ನ್ಯೂಸ್‌ ನಾಟೌಟ್‌: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಆತನ ಸಹೋದರಿ ವಿದ್ಯುತ್‌ ಶಾಕ್‌ಗೊಳಗಾಗಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಕಾರ್ಕಳದ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಲಲಿತಾ...

ಚಿಕ್ಕಮಗಳೂರು-ಉಡುಪಿ ಜಿಲ್ಲೆಯಗಳಲ್ಲಿ ನಕ್ಸಲರ ಓಡಾಟ..! ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ..!

ನ್ಯೂಸ್ ನಾಟೌಟ್: ಕಳೆದ ಕೆಲ ದಿನಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿಬಂದಿದೆ....