ಕೊಡಗು

ಕೊಡಗಿನ ವ್ಯಕ್ತಿಯಿಂದ ಸಕಲೇಶಪುರದಲ್ಲಿ ವಿಷ ಸೇವನೆ, ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯ ಮನೆಯವರಿಗಾಗಿ ಮನವಿ

ನ್ಯೂಸ್ ನಾಟೌಟ್: ಕೊಡಗಿನ ವ್ಯಕ್ತಿಯೊಬ್ಬರು ಹಾಸನ ಜಿಲ್ಲೆ ಸಕಲೇಶಪುರ ನಗರದಲ್ಲಿ ವಿಷ ಸೇವನೆ ಮಾಡಿಕೊಂಡಿದ್ದಾರೆ. ಸದ್ಯ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯ ಹೆಸರು ಬಾಬು ಸನ್ ಆಫ್...

ಕೊಡಗು: ನಾಳೆ (ಸೆ.17) ಕಾವೇರಿ ತೀರ್ಥೋದ್ಭವ, ಎಷ್ಟು ಹೊತ್ತಿಗೆ ಮುಹೂರ್ತ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿಯಾಗಿದೆ. ಅದರಂತೆ ತಲಕಾವೇರಿಯಲ್ಲಿರುವ ತೀರ್ಥ ಕುಂಡದಲ್ಲಿ ಅ.17 ರಂದು ಗುರುವಾರ ಬೆಳಗ್ಗೆ 7:40 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ...

ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ, ಹವಮಾನ ಇಲಾಖೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯಾಗಲಿದೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆ ಸುರಿಯಲಿದೆ. ದಕ್ಷಿಣ ಹಾಗೂ ಉತ್ತರ...

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಆರ್ಭಟ ಸಾಧ್ಯತೆ, ನಾಳೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಅಬ್ಬರಿಸುವುದಕ್ಕೆ ಶುರು ಮಾಡಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗುರುವಾರ (ನಾಳೆ) ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ,...

ಚೆಂಬು: ‘ನಮಗೆ ಯಾವ ಧನ್ಯವಾದವೂ ಬೇಡ, ಪ್ರಣವ ಫೌಂಡೇಷನ್ ಗೆ ದೊಡ್ಡ ಧನ್ಯವಾದಗಳನ್ನು ಸಲ್ಲಿಸಿ, ‘ಬೆಳಕು’ ಕಾರ್ಯಕ್ರಮದ ಮೂಲಕ ಅತ್ಯಾಡಿ ಜನರ ಬದುಕು ಬೆಳಗಿದ ಪಬ್ಲಿಕ್ ಟಿವಿ ಎಚ್ .ಆರ್ ರಂಗನಾಥ್ ಹೇಳಿಕೆ, ವಿಡಿಯೋ ವೀಕ್ಷಿಸಿ

ನ್ಯೂಸ್ ನಾಟೌಟ್: ಖ್ಯಾತ ಪತ್ರಕರ್ತ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್ .ಆರ್ ರಂಗನಾಥ್ ಅವರ ‘ಬೆಳಕು’ ಶೀರ್ಷಿಕೆಯಡಿಯಲ್ಲಿ ಪ್ರಸಾರವಾಗುತ್ತಿರುವ ಸಾಮಾಜಿಕ ಕಾರ್ಯಕ್ರಮದಿಂದ ಒಂದು ಇಡೀ ಊರಿನ ಸೇತುವೆಯ ಸಮಸ್ಯೆ ಬಗೆಹರಿದಿದೆ. ಕೊಡಗು...

ಕೋವಿ ಹಿಡಿದು ನಿಂತ ಸಿದ್ದರಾಮಯ್ಯ..! ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್‌ ರಚನೆ

ನ್ಯೂಸ್ ನಾಟೌಟ್: ಮಾನವ-ಆನೆ ಸಂಘರ್ಷ ತಡೆಗೆ ನಮ್ಮ ಸರ್ಕಾರ ಎಲ್ಲಾ ಕ್ರಮಗೊಂಡಿದೆ. ರೈಲ್ವೆ ಬ್ಯಾರಿಕೇಡ್‌ ಅಳವಡಿಕೆ, ವಿಶೇಷ ಟಾಸ್ಕ್ ಫೋರ್ಸ್‌ ಸೇರಿದಂತೆ ಹತ್ತು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ...

ಸಂಪಾಜೆ: ನರ್ಸ್ ಕೆಲಸ ಮಾಡುತ್ತಿದ್ದ ಮಹಿಳೆ ಸಾವು..! ಅನಾರೋಗ್ಯದಿಂದ ಬಳಲುತ್ತಿದ್ದ ಶಿಲ್ಪಾ..!

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯ ಶಿಲ್ಪಾ (32) ಎಂಬಾಕೆ ಅನಾರೋಗ್ಯದಿಂದ ಜು.18ರಂದು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಕೊಲ್ಲಮೊಗ್ರು ಗ್ರಾಮದ ಕಂಚುಗಾರಗದ್ದೆ ಚೆನ್ನಪ್ಪ ಗೌಡ ಎಂಬವರ...

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜು.19ರಂದು ರಜೆ, ಜಿಲ್ಲಾಧಿಕಾರಿ ಆದೇಶ

ನ್ಯೂಸ್‌ ನಾಟೌಟ್‌: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ) ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ...

ಕೊಯನಾಡು: ಶಾಲೆ ಮೇಲೆ ಬಿದ್ದ ಬರೆ, ಕ್ಲಾಸ್ ರೂಂಗಳು ಜಖಂ, ಭಾರಿ ಹಾನಿ

ನ್ಯೂಸ್ ನಾಟೌಟ್: ಕೊಯನಾಡು ಸರ್ಕಾರಿ ಶಾಲೆ‌ ಮೇಲೆ ಮತ್ತೆ ಬರೆ ಕುಸಿತವಾಗಿದೆ. ಭಾರಿ ಮಳೆಗೆ ಶಾಲೆಯ ಮೇಲೆ ಬರೆ ಕುಸಿದಿದ್ದು ಭಾರಿ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಲಾಸ್ ರೂಂಗಳು...

ಮಡಿಕೇರಿ: 6 ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನು ಕೊಡಗಿಗೆ ವರ್ಗಾವಣೆ ಮಾಡಿದ ಸರ್ಕಾರ..!, ತೀವ್ರ ಮುಜುಗರಕ್ಕೊಳಗಾದ ಸರ್ಕಾರ

ನ್ಯೂಸ್ ನಾಟೌಟ್: ಕೆಲವು ಸಲ ಸರ್ಕಾರ ಮಾಡುವ ನಾನ್ಸೆನ್ಸ್ ಕೆಲಸಕ್ಕೆ ನಗಬೇಕೋ ಅಳಬೇಕೋ ಗೊತ್ತಾಗಲ್ಲ. ಇಲ್ಲೊಂದು ಕಡೆ 6 ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ಇದೀಗ ಅಪಹಾಸ್ಯಕ್ಕೆ ಗುರಿಯಾಗಿದೆ....