ಕೊಡಗು

ಪುತ್ತೂರಿನ ಪ್ರವಾಸಿಗರ ಮೇಲೆ ಕೊಡಗಿನಲ್ಲಿ ಹಲ್ಲೆ..! ಚಿನ್ನ ಎಗರಿಸಿ ಪರಾರಿ..! ವಿಡಿಯೋ ವೀಕ್ಷಿಸಿ

ನ್ಯೂಸ್‌ ನಾಟೌಟ್‌: ಕೊಡಗಿನ ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಭಾನುವಾರ(ಜೂ.23) ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ...

ಕೊಡಗು: ಬಾವಿಗೆ ಬಿದ್ದು ಕಾಡಾನೆ ಸಾವು..! ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಆಧಿಕಾರಿಗಳು ಭೇಟಿ

ನ್ಯೂಸ್ ನಾಟೌಟ್: ನಿರ್ಮಾಣ ಹಂತದಲ್ಲಿದ್ದ ತೆರೆದ ಬಾವಿಗೆ ಬಿದ್ದು ಕಾಡಾನೆ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. (Kogaru elephant)...

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ, ಕಾರು ಜಖಂ, ಏಕಾಏಕಿ ಕಾಡಾನೆ ದಾಳಿ ಮಾಡಿದ್ದೇಗೆ..?

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಮಾನವ ಮತ್ತು ವನ್ಯ ಮೃಗಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ಕಾಡಾನೆಗಳು ಕೊಡಗಿನ ಹಲವು ಕಡೆ ಮಾನವನ ಬದುಕಿಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿವೆ. ಇದೀಗ ಸುಂಟಿಕೊಪ್ಪ...

ಮಳೆಗಾಲದ ಪ್ರಾಕೃತಿಕ ವಿಕೋಪ ಎದುರಿಸಲು ಕೊಡಗಿಗೆ ಬಂದ ಎನ್‍.ಡಿ.ಆರ್.ಎಫ್, ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ತಂಡಗಳ ರಚನೆ

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಎನ್‍.ಡಿ.ಆರ್.ಎಫ್ ತಂಡವು ಕೊಡಗಿಗೆ ಆಗಮಿಸಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಪೂರ್ವ...

ಮಡಿಕೇರಿ: ಡ್ರಗ್ಸ್ ಬಂದಿದೆ ಎಂದು ಕಾಫಿ ಬೆಳೆಗಾರನ ಹೆದರಿಸಿ 2.20 ಕೋಟಿ ರೂ. ದೋಚಿದ ಸೈಬರ್ ಕಳ್ಳರು..!, ಕೋಟಿ..ಕೋಟಿ ಕಳೆದುಕೊಂಡು ಕಂಗಾಲಾದ ವೃದ್ದ

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣ ಅಲ್ಲಲ್ಲಿ ದಾಖಲಾಗುತ್ತಿದೆ. ಅಮಾಯಕರನ್ನು ವಿವಿಧ ರೀತಿಯಲ್ಲಿ ವಂಚಿಸುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಈ ಬೆನ್ನಲ್ಲೆ ನೆರೆಯ ಕೊಡಗಿನಲ್ಲೂ ಇದೇ ರೀತಿಯಾದಂತಹ ಪ್ರಕರಣವೊಂದು...

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸುವ ನಿರೀಕ್ಷೆ, ಕರಾವಳಿಗೆ ಇಂದಿನಿಂದ ಎಲ್ಲೋ ಅಲರ್ಟ್

ನ್ಯೂಸ್ ನಾಟೌಟ್: ಕರಾವಳಿಯ ಕೆಲವು ಭಾಗಗಳು ಹಾಗೂ ಕೊಡಗಿನ ಕೆಲವು ಪ್ರದೇಶಗಳಿಗೆ ಇಂದಿನಿಂದ (ಮೇ19) ಭಾರಿ ಮಳೆ ಅಪ್ಪಳಿಸುವ ನಿರೀಕ್ಷೆ ಇದೆ. ಕರಾವಳಿಯ ಕೆಲವು ಪ್ರದೇಶಗಳಿಗೆ ಶನಿವಾರದಿಂದ ಮಳೆ ಶುರುವಾಗಿದೆ. ಆದರೆ...

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿಡಿಯೋಗೆ ಪ್ರಧಾನಿ ಮೋದಿ ಮೆಚ್ಚುಗೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ನಡೆಯುತ್ತಿದೆ, ಈ ವೇಳೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿ, ಅಟಲ್...

ಮಡಿಕೇರಿ: ಟಿಪ್ಪರ್-ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಇಬ್ಬರಿಗೆ ಗಂಭೀರ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಕೊಡಗಿನ ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ದ್ವಿಚಕ್ರ ಸವಾರರರಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಅಯ್ಯಂಗೇರಿ...

ಅಶ್ಲೀಲ ವಿಡಿಯೋ ವೈರಲ್ ಮಾಡಿದವರಿಗೆ ಸವಾಲೆಸೆದ ನಟಿ ಜ್ಯೋತಿ ರೈ, ಈ ವಿಡಿಯೋ ಕೂಡ ವೈರಲ್ ಮಾಡಿ ಎಂದು ಹೇಳಿದ್ಯಾಕೆ..?

ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ಕರ್ನಾಟಕ ಮೂಲದ ಜ್ಯೋತಿ ರೈ ಭಾರಿ ಸುದ್ದಿಯಲ್ಲಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಅವರದ್ದು ಎನ್ನಲಾದ ಅಶ್ಲೀಲ ನಕಲಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು....

ಭಾರಿ ಗುಡುಗು-ಸಿಡಿಲಿನೊಂದಿಗೆ ಸುಳ್ಯಕ್ಕೆ ತಂಪೆರೆದ ಮಳೆರಾಯ, ಬಹು ದಿನಗಳ ಬಳಿಕ ತಂಪಾದ ಇಳೆ

ನ್ಯೂಸ್ ನಾಟೌಟ್: ಸುಳ್ಯಕ್ಕೆ ಬಹು ದಿನಗಳ ನಂತರ ಮಳೆ ಆಗಮನವಾಗಿದೆ. ಭಾರಿ ಗುಡುಗು-ಸಿಡಿಲಿನೊಂದಿಗೆ ಇಂದು ಸಂಜೆ (ಮೇ೧೧) ಸುಳ್ಯ ನಗರದ ಹಾಗೂ ಸುತ್ತಮುತ್ತ ಮಳೆ ಸುರಿಯಿತು. ಇಡೀ ವಾತಾವರಣ ತಂಪುಗೊಂಡಿತು. ಸಂಪಾಜೆ,...