ಬೆಂಗಳೂರು

ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ನಟಿ ರನ್ಯಾರಾವ್‌ ಗೆ ಜಾಮೀನು ಮಂಜೂರು..! 60 ದಿನ ಕಳೆದರೂ ದೋಷಾರೋಪ ಪಟ್ಟಿ ಸಲ್ಲಿಸದ ಅಧಿಕಾರಿಗಳು..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಇಂದು(ಮೇ.20) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಪ್ರಕರಣದ 2ನೇ ಆರೋಪಿ...

ಬೆಂಗಳೂರಿನಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದ ಯುವಕ ಅರೆಸ್ಟ್..! ವಿಚಾರಣೆ ವೇಳೆ ಯುವಕರು ಹೇಳಿದ್ದೇನು..?

ನ್ಯೂಸ್‌ ನಾಟೌಟ್‌: ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪಿಯೊಬ್ಬನನ್ನು ಬೆಂಗಳೂರಿನ ವೈಟ್‌ ಫೀಲ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಛತ್ತೀಸ್ ​ಗಢ ಮೂಲದ ಶುಭಾಂಶು ಶುಕ್ಲಾ (26) ಎಂದು ಗುರುತಿಸಲಾಗಿದೆ....

ಭಾರತ-ಪಾಕ್ ಸಂಘರ್ಷ: ಕರ್ನಾಟಕದ ಪೊಲೀಸರಿಗೆ ರಜೆ ರದ್ದು..! ಕರ್ನಾಟಕದ ಕರಾವಳಿ ಭಾಗಗಳ ಕಟ್ಟೆಚ್ಚರಕ್ಕೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಸೂಚನೆ..!

ನ್ಯೂಸ್‌ ನಾಟೌಟ್ : ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಪೊಲೀಸರಿಗೆ ರಜೆ ಕೊಡುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಪುತ್ರಿಗೆ ಹೊಡೆದು, ಟಿವಿ ರಿಮೋಟ್ ಹೊಡೆದು ಹಾಕಿದ ಎಂದು 8 ವರ್ಷದ ಬಾಲಕನ ಹತ್ಯೆ..! ಪಕ್ಕದ ಮನೆಯ ಆರೋಪಿ ಅರೆಸ್ಟ್..!

ನ್ಯೂಸ್ ನಾಟೌಟ್: ಮನೆಯ ಟಿವಿ ರಿಮೋಟ್‌ ಒಡೆದು ಹಾಕಿದ್ದಲ್ಲದೆ, ಮಗಳಿಗೆ ಹೊಡೆದಿದ್ದ ಎನ್ನಲಾದ ಅಪ್ರಾಪ್ತ ಬಾಲಕನನ್ನು ಹತ್ಯೆಗೈದು, ಕೆಸರಿನಲ್ಲಿ ಹೂತು ಹಾಕಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....

ಯುದ್ಧ ನಡೆದರೆ ಭಾರತೀಯ ಸೈನಿಕರ ಗೆಲುವಿಗಾಗಿ ಸತತ 10 ಗಂಟೆಗಳ ವಿಶೇಷ ಪೂಜೆ..! ಪರಶುರಾಮನ ಬೃಹತ್‌ ಕೊಡಲಿಯಿಟ್ಟು ಯಾಗ..!

ನ್ಯೂಸ್ ನಾಟೌಟ್: ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಸಂಭವಿಸಿದ್ರೆ ಭಾರತೀಯ ಸೈನಿಕರಿಗೆ ಯಶಸ್ಸು ಸಿಗಲೆಂದು ಶ್ರೀರಾಮ ಸೇನೆ ಸಂಘಟನೆ...

ಏರ್‌ಪೋರ್ಟ್ ನಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿ ..!

ನ್ಯೂಸ್‌ ನಾಟೌಟ್‌: ವಿಮಾನ ನಿಲ್ದಾಣದಲ್ಲಿ  ನಿಂತಿದ್ದ ಇಂಡಿಗೋ ವಿಮಾನಕ್ಕೆ  ಟೆಂಪೋ ಟ್ರಾವೆಲರ್ ಬಂದು ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ  ಸಂಭವಿಸಿದೆ. ಟೆಂಪೋ...

ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜಿಯೋದಿಂದ ಉಚಿತ ಇಂಟರ್ನೆಟ್..! 2000 ಬೂಸ್ಟರ್‌ ಸೆಲ್‌ ಗಳನ್ನು ಅಳವಡಿಸಿದ ಜಿಯೋ..!

ನ್ಯೂಸ್ ನಾಟೌಟ್: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಉಚಿತ ಸೇವೆ ಲಭ್ಯವಿದ್ದು, ಅದಕ್ಕಾಗಿಯೇ ಜಿಯೋ 2000 ಬೂಸ್ಟರ್‌ ಸೆಲ್‌ ಗಳನ್ನು ಅಳವಡಿಸಿದೆ ಎನ್ನಲಾಗಿದೆ. ಪ್ರೇಕ್ಷಕರು ವೈಫೈ ಆನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ,...

BJPಯ 18 ಶಾಸಕರ ಅಮಾನತ್ತು ಆದೇಶ ಹಿಂಪಡೆಯುವಂತೆ ಸ್ಪೀಕರ್ ಯು.ಟಿ ಖಾದರ್’ಗೆ ಉಚ್ಚಾಟಿತ ಶಾಸಕ ಯತ್ನಾಳ್ ಪತ್ರ..! ಕುತೂಹಲ ಮೂಡಿಸಿದ ಯತ್ನಾಳ್ ನಡೆ..!

ನ್ಯೂಸ್‌ ನಾಟೌಟ್: ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರ ಅಮಾನತ್ತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ...

ಪಾಳು ಬಾವಿಯಲ್ಲಿ 17 ಕೆ.ಜಿ ಚಿನ್ನ ಬಚ್ಚಿಟ್ಟಿದ್ದ ಸಹೋದರರು ಅರೆಸ್ಟ್..! ದರೋಡೆಗೂ ಮುನ್ನ ಗಡಿ ಚೌಡಮ್ಮನಿಗೆ ಅಷ್ಟಧಿಗ್ಬಂಧನ ಪೂಜೆ ಮಾಡಿಸಿದ್ದ ಖದೀಮರು..!

ನ್ಯೂಸ್‌ ನಾಟೌಟ್: ನ್ಯಾಮತಿ ಎಸ್‍ ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್​ ಹಾಗೂ ವಿಜಯ್...

ಚಿನ್ನ ಕಳ್ಳ ಸಾಗಾಟ ಕೇಸ್‌ ನಲ್ಲಿ ನಟಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ..! ವಿಚಾರಣೆ ವೇಳೆ ಹಿಂಸೆ ಕೊಡ್ತಾರೆ ಎಂದು ಜಡ್ಜ್ ಮುಂದೆ ಗೋಳಾಡಿದ ನಟಿ..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ನಟಿ ರನ್ಯಾ ರಾವ್‌ ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್...