ರಾಜ್ಯ

ಮತದಾನ ಮಾಡಿ ಬಂದವರಿಗೆ ಉಚಿತ ಫಿಲ್ಟರ್ ಕಾಫಿ, ಬಿಯರ್ ಆಫರ್..! ವಿಕಲಚೇತನರಿಗೆ ಕ್ಯಾಬ್ ಸಂಸ್ಥೆಗಳಿಂದ ಉಚಿತ ಪ್ರಯಾಣ

ನ್ಯೂಸ್ ನಾಟೌಟ್: ಮತದಾನ ಪ್ರಮಾಣ ಹೆಚ್ಚಿಸಲು ಕೆಲವು ಹೋಟೆಲ್ ಗಳಲ್ಲಿ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಮತ್ತಿತರ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿರುವುದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನೃಪತುಂಗ ರಸ್ತೆಯಲ್ಲಿರುವ ನಿಸರ್ಗ...

ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ..! ಕೊನೆಯುಸಿರೆಳೆದ ಶಿಕ್ಷಕಿ ಬಗ್ಗೆ ಚುನಾವಣಾಧಿಕಾರಿ ಹೇಳಿದ್ದೇನು..?

ನ್ಯೂಸ್ ನಾಟೌಟ್: ಮತಗಟ್ಟೆಯಲ್ಲಿ ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಎಂಬಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ...

ಮತಗಟ್ಟೆ ಬಳಿ ಮಹಿಳೆಗೆ ಹೃದಯ ಸ್ತಂಭನ..! ಜೀವ ಉಳಿಸಿದ ಮತದಾನ ಮಾಡಲು ಬಂದ ವೈದ್ಯ

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು (Cardiac...

ಬಂಟ್ವಾಳ: ಮದುವೆ ಮುಹೂರ್ತಕ್ಕೂ ಮೊದಲೇ ಬಂದು ಮತ ಚಲಾಯಿಸಿದ ವಧು, ಮತದಾನ ಕೇಂದ್ರದಲ್ಲಿ ಬೆಲ್ಲ, ನೀರಿನ ವ್ಯವಸ್ಥೆ

ನ್ಯೂಸ್ ನಾಟೌಟ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು(ಎ.26)...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮತದಾನ, ಒಟ್ಟಾರೆಯಾಗಿ ರಾಜ್ಯದಲ್ಲಿ ಇದುವರೆಗೆ ಆದ ಮತದಾನದಲ್ಲಿ ಅತೀ ಹೆಚ್ಚು ಮತದಾನ

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದೆ. ಬೆಳಗ್ಗೆ 11:30ರ ವೇಳೆಗೆ ಕರ್ನಾಟಕದಲ್ಲಿ ಒಟ್ಟು 22.34% ಮತದಾನ ನಡೆದಿದೆ. ಅತಿ ಹೆಚ್ಚು ದಕ್ಷಿಣ ಕನ್ನಡದಲ್ಲಿ ದಕ್ಷಿಣ ಕನ್ನಡದಲ್ಲಿ ಶೇ.31ರಷ್ಟು ಮತದಾನ ದಾಖಲಾಗಿದೆ. ಬೆಂಗಳೂರು...

ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲಕ್ಕೆ ಮತದಾನ..! ಮತದಾನಕ್ಕಾಗಿ ಎಲ್ಲರೂ ಒಂದೆಡೆ ಸೇರುವ ಸಂಪ್ರದಾಯ

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಹಲವು ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ. ಹೌದು....

ಮಂಗಳೂರು: ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ್ತು ಮಾಧ್ಯಮದ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಕಾರ್ಯಕರ್ತರ ನೂಕಾಟ -ತಳ್ಳಾಟ..! ಅರೆಸ್ಟ್ ಮಾಡುತ್ತೇನೆ ಎಂದು ಎಚ್ಚರಿಕೆ ಕೊಟ್ಟ ಪೊಲೀಸ್ ಇನ್ಸ್ ಪೆಕ್ಟರ್..!

ನ್ಯೂಸ್ ನಾಟೌಟ್: ಮಂಗಳೂರಿನ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಪೂಜಾರಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ...

ವಿಟ್ಲ: ಇವಿಎಂ ನಲ್ಲಿ ತಾಂತ್ರಿಕ ದೋಷ..! ಮತದಾನಕ್ಕೆ ಬಂದವರು ಗಂಟೆಗಟ್ಟಲೇ ಸಾಲಿನಲ್ಲಿಯೇ ನಿಂತು ಸುಸ್ತು

ನ್ಯೂಸ್ ನಾಟೌಟ್: ಮತದಾನದ ಇವಿಎಂ ಯಂತ್ರದಲ್ಲಿ ತಾಂತ್ರಿಕ ದೋಷಕಂಡುಬಂದಿದ್ದು, ಮತದಾನಕ್ಕೆ ಅಡಚಣೆಯಾದ ಘಟನೆ ವಿಟ್ಲ ತಾಲೂಕಿನ ಕರೋಪಾಡಿ ಎಂಬಲ್ಲಿ ಎ.26 ರಂದು ನಡೆದಿದೆ. ಬೂತ್ ಸಂಖ್ಯೆ 240 ಪದ್ಯಾಣ ಕರೋಪಾಡಿಯಲ್ಲಿ ಮತಯಂತ್ರದಲ್ಲಿ...

ಮೋದಿಗಾಗಿ ಸಿಂಗಾಪುರದಿಂದ ಹಾರಿ ಬಂದ ಸಂಪಾಜೆಯ ಯುವಕ..! ವಿಶೇಷ ಸಂದರ್ಶನದಲ್ಲಿ ‘ನ್ಯೂಸ್‌ ನಾಟೌಟ್‌’ ಜೊತೆಗೆ ಹೇಳಿದ್ದೇನು..?

ನ್ಯೂಸ್‌ ನಾಟೌಟ್:‌ ದೇಶದೆಲ್ಲೆಡೆ ಮಹಾ ಚುನಾವಣೆ ಭಾರಿ ಗಮನ ಸೆಳೆದಿದೆ. ಕರ್ನಾಟಕದಲ್ಲಿ ಮೊದಲ ಹಂತದ ಲೋಕ ಸಭಾ ಚುನಾವಣೆ ರಾಜ್ಯದ ವಿವಿಧ ಮತಗಟ್ಟೆಯಲ್ಲಿ ಇಂದು ಬೆಳಗ್ಗಿನಿಂದ ಆರಂಭವಾಗಿದೆ. ಅಂತೆಯೇ ದಕ್ಷಿಣ ಕನ್ನಡ...

ಮದ್ಯದ ಪ್ಯಾಕೆಟ್ ಮೇಲೆ ಕಾಂಗ್ರೆಸ್‌ ಅಭ್ಯರ್ಥಿಯ ಫೋಟೋ..! ಏನಿದು ವೈರಲ್‌ ಪೋಸ್ಟ್..?

ನ್ಯೂಸ್ ನಾಟೌಟ್: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಾಳೆ(ಎ.26) ರಂದು ನಡೆಯಲಿದೆ. ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳ ಹಂಚಿಕೆ...