ರಾಜ್ಯ

ತುಮಕೂರು: ವೀರಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನ, ಶ್ರೀಕ್ಷೇತ್ರ ಸಿಗೇಪಾಳ್ಯದಲ್ಲಿ ತುಂಬಿ ತುಳುಕಿದ ಭಕ್ತರು

ನ್ಯೂಸ್ ನಾಟೌಟ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸಿಗೇಪಾಳ್ಯದಲ್ಲಿ ವೀರಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಏ.24 ಅದ್ದೂರಿಯಾಗಿ ನಡೆಯಿತು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ...

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆ ಹಿನ್ನೆಲೆ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ..!, 18 ನಕ್ಸಲ್ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್​ 26 ರಂದು ಮತದಾನಕ್ಕೆ ಎಲ್ಲ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಒಂದಷ್ಟು ಬಿಗಿ ಭದ್ರತಾ ಕ್ರಮಗಳನ್ನು ಕೂಡ ತೆಗೆದುಕೊಳ್ಳಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್...

ಮಡಿಕೇರಿ: ದರ್ಶನ್ ಸುಳ್ಯ ಜಿಲ್ಲಾ ಪಂಚಾಯತ್ ಲೆಕ್ಕ ಸಹಾಯಕರಾಗಿ ನೇಮಕ, ‘ರವಿಕೆ ಪ್ರಸಂಗ’ ಸಿನಿಮಾದಲ್ಲಿ ನಟಿಸಿದ್ದ ಯುವಕ

ನ್ಯೂಸ್ ನಾಟೌಟ್: ಜಿಲ್ಲಾ ಪಂಚಾಯತ್ ಉಪ-ವಿಭಾಗ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ದರ್ಶನ್ ಸುಳ್ಯ ಮಡಿಕೇರಿಯಲ್ಲಿ ನೇಮಕಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಇವರು ಸುಳ್ಯದ ಮಾಸ್ಟರ್...

ದಕ್ಷಿಣ ಕನ್ನಡ ಸೇರಿ 14 ಕ್ಷೇತ್ರಗಳ ಬಹಿರಂಗ ಪ್ರಚಾರ ಇಂದು(ಎ.24)ಕೊನೆ, ಸಂಜೆಯಿಂದ 144 ಸೆಕ್ಷನ್ ಜಾರಿ

ನ್ಯೂಸ್ ನಾಟೌಟ್: ಕರ್ನಾಟಕದ ಮೊದಲ ಹಂತದ(ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ(ಎ.24) ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ...

ಈಜಲು ಹೋಗಿದ್ದ ಮೂವರು ಬಾಲಕರ ದುರಂತ ಅಂತ್ಯ, 10ವರ್ಷದ ಬಾಲಕರು ಕೆರೆಯೊಳಗೆ ಜಲಸಮಾಧಿ..!

ನ್ಯೂಸ್ ನಾಟೌಟ್: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ದುರಂತ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಮಂಗಳಾರ(ಎ.23) ನಡೆದಿದೆ. ಮೃತ ಬಾಲಕರನ್ನು ಹೈಯಾಳಪ್ಪ(11), ಶರಣಬಸವ(10)...

ನಾಳೆ(ಎಪ್ರಿಲ್ 24) ಸಂಜೆ 6 ಗಂಟೆಯಿಂದ 26ರವರೆಗೆ ನಿಷೇದಾಜ್ಞೆ ಜಾರಿ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26...

ಜಾತ್ರೆಗೆ ಹೋದ ಶಿಕ್ಷಕಿಯನ್ನು ಮುಸ್ಲಿಂ ಯುವಕ ಅಪಹರಿಸಿದ್ದಾಗಿ ದೂರು ದಾಖಲು..! ಯುವತಿಯ ತಂದೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ ಎಂಬ ಆರೋಪವೊಂದು ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...

ಸಿದ್ದರಾಮಯ್ಯ ಬಳಿ ಕ್ಷಮೆ ಕೇಳಿದ್ದೇಕೆ ನೇಹಾ ತಂದೆ..? ಫೋನ್ ನಲ್ಲಿ ನೇಹಾ ತಂದೆಯ ಜೊತೆ ಮಾತನಾಡಿದ ಸಿಎಂ

ನ್ಯೂಸ್ ನಾಟೌಟ್: ತನ್ನ ಸ್ನೇಹಿತನಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ‌ ನಿವಾಸಕ್ಕೆ ಸಚಿವ ಎಚ್‌ಕೆ ಪಾಟೀಲ್‌ ಮಂಗಳವಾರ ಭೇಟಿ ನೀಡಿ ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿ ಗೀತಾ ಗೆ...

ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್..! ಹನುಮ ಜಯಂತಿಯಂದೇ ಯುವಕನನ್ನು ಕೊಂದ ಅರ್ಚಕ

ನ್ಯೂಸ್ ನಾಟೌಟ್: ಮುಸ್ಲಿಂ ಯುವಕನ ಬರ್ಬರ ಹತ್ಯೆ ನಡೆದಿದ್ದು, ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಖಾದರ್ ಭಾಷಾ...

ಜನಸಂಖ್ಯೆ ಹೆಚ್ಚಿಸಲು ಲವ್ ಜಿಹಾದ್‌ ಗೆ ಒಪ್ಪದ ನೇಹಾಳನ್ನು ಫಯಾಜ್ ಕೊಂದಿದ್ದಾನೆ, ಪ್ರಮೋದ್ ಮುತಾಲಿಕ್ ಗಂಭೀರ ಆರೋಪ

ನ್ಯೂಸ್ ನಾಟೌಟ್: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಪ್ರೀತಿ, ಪ್ರೇಮ‌ದ ಹಿನ್ನೆಲೆಯನ್ನು ಹೊಂದಿಲ್ಲ. ಇದು ಪಕ್ಕಾ ಲವ್ ಜಿಹಾದ್. ಜನಸಂಖ್ಯೆ ಹೆಚ್ಚಿಗೆ ಮಾಡುವ ಲವ್ ಜಿಹಾದ್ ಇದಾಗಿದೆ. ಇದಕ್ಕೆ...