ರಾಜ್ಯ

ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಮೈಸೂರು, ಮಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲೂ ಸಮಾವೇಶ ನಡೆಯಲಿದೆ ಎಂದು ವರದಿ ತಿಳಿಸಿದೆ. ಎ. 20ರಂದು ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಭೇಟಿ...

ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ..! ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಬರಹ

ಗ್ರಂಥಾಲಯದಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ (Library), ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ...

ಏ.24ಕ್ಕೆ ವೀರಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ, ಸಕಲ ಸಿದ್ಧತೆಯಲ್ಲಿರುವ ಶ್ರೀಕ್ಷೇತ್ರ ಸೀಗೇಪಾಳ್ಯ, ಏನಿದು ವಿಶೇಷ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನ್ಯೂಸ್ ನಾಟೌಟ್ : ಏ.24ಕ್ಕೆ ವೀರಾಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸೀಗೇಪಾಳ್ಯದಲ್ಲಿ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಾವಿರಾರು...

19 ಬಾರಿ ಬೆನ್ನು ಮತ್ತು ಕಾಲಿಗೆ ಶಸ್ತ್ರಚಿಕಿತ್ಸೆ ಆಗಿರುವ ವಿಕಲಚೇತನ ಈಜು ಪಟುವಿಗೆ 100 ಅಂತಾರಾಷ್ಟ್ರೀಯ ಪದಕಗಳ ಸಂಭ್ರಮ, ಕೊರಗದಿರಿ..ಕೊರಗುತ್ತಾ ಕೂರದಿರಿ, ಪ್ರತಿಯೊಬ್ಬರಿಗೂ ಈ ಯುವಕನ ಬದುಕೇ ಸ್ಪೂರ್ತಿ

ನ್ಯೂಸ್ ನಾಟೌಟ್: ಪ್ಯಾರಾ ಈಜು ಪಟು ಬೆಂಗಳೂರಿನ ನಿರಂಜನ್ ಮುಕುಂದ್ ನಾರ್ವೆಯಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ನಾಲ್ಕು ಚಿನ್ನದ ಪದಕ ಸೇರಿದಂತೆ ಒಟ್ಟು ಏಳು ಪದಕ ಗೆಲ್ಲುವ ಮೂಲಕ ಭರ್ಜರಿ...

ಮಡಿಕೇರಿ: ಈಜಲು ಹಾರಂಗಿ ಹಿನ್ನೀರಿನಲ್ಲಿ ಇಳಿದವನ ಕಾಲಿಗೆ ಸಿಲುಕಿಕೊಂಡಿತು ಮೀನಿನ ಬಲೆ..! ಬಲೆಗೆ ಬಿದ್ದ ಮೀನಿನಂತೆ ವಿಲವಿಲ ಒದ್ದಾಡಿ ಪ್ರಾಣಬಿಟ್ಟ..!

ನ್ಯೂಸ್ ನಾಟೌಟ್: ಈಗೀಗ ಭಾರಿ ಸೆಕೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಸ್ನಾನಕ್ಕೆಂದು ನೀರಿಗೆ ಇಳಿದಿದ್ದಾನೆ. ನೀರಿಗೆ ಇಳಿದವನೆ ಹಾಯಾಗಿ ಈಜಾಡಲು ಶುರು ಮಾಡಿದ್ದಾನೆ. ಆದರೆ ವಿಧಿಯಾಟ ಬೇರೆಯೇ ಇತ್ತು ನೋಡಿ. ಆತ...

ಹೊಸ ಐಷಾರಾಮಿ ಕಾರ್ ನೊಳಗಿತ್ತು 4 ಕೋಟಿ ರೂ. ಹಣದ ಚೀಲ, ಡೆಬಿಟ್ ಕಾರ್ಡ್ ಗಳು..! ಅಪರಿಚಿತರಿಂದ ಬಂದ ಫೋನ್‌ ಕರೆ ಅಧಿಕಾರಿಗಳಿಗೆ ನೀಡಿದ ಸುಳಿವೇನು..?

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣಾ ಸಮಯದಲ್ಲಿ ದಾಖಲೆಯಿಲ್ಲದೇ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಣವನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಶನಿವಾರ(ಎ.14) ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೋಟಿ ಕೋಟಿ ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಇಬ್ಬರು ಮಕ್ಕಳನ್ನು ಕೊಲೆಗೈದ ತಾಯಿ ರಾತ್ರೋರಾತ್ರಿ ಜೈಲಿನೊಳಗೆ ಆತ್ಮಹತ್ಯೆ..! ಆಕೆಯ ಪತಿಗೂ ಜೈಲುವಾಸ..!

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಘಟನೆಯು ಎಲ್ಲರ ಮನಕರಗುವಂತೆ ಮಾಡಿತ್ತು. ಮಕ್ಕಳನ್ನು ಕೊಲೆಗೈದ ತಾಯಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿತ್ತು. ಆದರೆ, ಜೈಲಿನಲ್ಲಿ...

ಆರ್.​​ಎಸ್.​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ..! ಬಿಜೆಪಿ ಮುಖಂಡರು ಈ ಬಗ್ಗೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಬಿಜೆಪಿ ಹಿರಿಯ ಕಾರ್ಯಕರ್ತ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಘಟನೆ ಎಲ್ಲೆಡೆ ವೈರಲ್ ಆಗಿದೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ...

ಸುತ್ತೂರು ಮಠಕ್ಕೆ ರೋಬೋ ಆನೆ..! ಈ ಗಜರಾಜನ ವಿಶೇಷತೆಗಳೇನು..?

ನ್ಯೂಸ್ ನಾಟೌಟ್: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರವಾದ ಸುತ್ತೂರು ಶ್ರೀಕ್ಷೇತ್ರಕ್ಕೆ ವಿಶಿಷ್ಟ ಆನೆಯೊಂದರ ಆಗಮನವಾಗಿದೆ. ಈ ಗಜರಾಜ ಇನ್ಮುಂದೆ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಎಲ್ಲ ಉತ್ಸವಾದಿಗಳಲ್ಲಿ ಪ್ರಮುಖ ಆಕರ್ಷಣೆಯ...

ವಾಹನ ತೊಳೆಯಲು ತೋಟಗಾರಿಕೆಗೆ ನೀರು ಬಳಸಿದ್ದಕ್ಕೆ 20 ಲಕ್ಷ ದಂಡ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಯುಗಾದಿ ಹಬ್ಬದ ಪ್ರಯುಕ್ತ ಮಂಗಳವಾರ(ಎ.11) ಸ್ಕೂಟರ್ ತೊಳೆಯಲು ಮುಂದಾದ ಪೂರ್ವ ಬೆಂಗಳೂರಿನ ದೊಡ್ಡನೆಕ್ಕುಂದಿ ಬಳಿಯ ವಿಜ್ಞಾನನಗರದಲ್ಲಿ ಮಧ್ಯವಯಸ್ಕನೊಬ್ಬ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ತನ್ನ ವಾಹನವನ್ನು ತೊಳೆಯಲು ಕಾವೇರಿ ನದಿಯಿಂದ...