ರಾಜ್ಯ

ಕಾರಿಗೆ ಗುದ್ದಿದ ಕೆ.ಎಸ್.ಆರ್.ಟಿ.ಸಿ ಬಸ್..! ಸ್ಥಳದಲ್ಲೇ ಮೂವರು ಮೃತ್ಯು

ನ್ಯೂಸ್ ನಾಟೌಟ್: ಓಮ್ನಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಕೊನೆ ದಿನಾಂಕ ಯಾವಾಗ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ....

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ, ನಿಮ್ಮ ಮೊಬೈಲ್‌ ನಲ್ಲೇ ರಿಸಲ್ಟ್ ಚೆಕ್‌ ಮಾಡಲು ಇಲ್ಲಿದೆ ಲಿಂಕ್

ನ್ಯೂಸ್ ನಾಟೌಟ್: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು(ಎ.10) ಪ್ರಕಟಗೊಳುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ (Karnataka PUC Results) ಇಂದು...

ಬೆಳ್ಳಾರೆ: 1,300 ವರ್ಷಗಳ ಇತಿಹಾಸವಿರುವ ರಾಜರಾಜೇಶ್ವರಿ ದೇವಸ್ಥಾನದ ಕುರುಹು ಅಧ್ಯಯನಕ್ಕೆ ಸಿದ್ಧತೆ, ‘VLOG WITH ಹೇಮಂತ್ ಸಂಪಾಜೆ’ ವಿಶೇಷ ಕಾರ್ಯಕ್ರಮ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಇತಿಹಾಸ ತಜ್ಞರು

ನ್ಯೂಸ್ ನಾಟೌಟ್: 1,300 ವರ್ಷಗಳ ಹಿಂದಿನ ಇತಿಹಾಸವನ್ನು ಹೊಂದಿರುವ ಬೆಳ್ಳಾರೆಯ ಗೌರಿಪುರಂ ಇಲ್ಲಿನ ರಾಜರಾಜೇಶ್ವರಿ ದೇವಸ್ಥಾನದ ಕುರುಹುಗಳನ್ನು ಅಧ್ಯಯನ ನಡೆಸುವುದಕ್ಕೆ ಇತಿಹಾಸ ತಜ್ಞ, SDM ಕಾಲೇಜು ಉಜಿರೆ ಇದರ ನಿವೃತ್ತ ಉಪನ್ಯಾಸಕ...

ಬಸ್‌ ನಲ್ಲಿ ಸೀಟು ಸಿಗದ್ದಕ್ಕೆ ಮಗುವನ್ನು ಲಗೇಜ್‌ ಕ್ಯಾರಿಯರ್‌ ನಲ್ಲಿ ಮಲಗಿಸಿದ ತಾಯಿ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಪೂರ್ತಿ ರಷ್ ಆದ ಬಸ್‌ನಲ್ಲಿ ಮಹಿಳೆಯರಿಬ್ಬರು ಸೀಟ್‌ ಸಿಗದೆ ಮಗುವನ್ನು ಲಗೇಜ್‌ ಕ್ಯಾರಿಯರ್‌ನಲ್ಲಿ ಮಲಗಿಸಿದ ಘಟನೆ ಇಂದು(ಎ.೮) ವರದಿಯಾಗಿದೆ. ಸೋಮವಾರ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ರಾಯಚೂರಲ್ಲಿ ಬಹುತೇಕ ಸರಕಾರಿ...

ಪ್ರಲ್ಹಾದ ಜೋಶಿ ವಿರುದ್ಧ ಸ್ಪರ್ಧೆಗಿಳಿದ ದಿಂಗಾಲೇಶ್ವರ ಶ್ರೀ..! ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕೆ

ನ್ಯೂಸ್ ನಾಟೌಟ್: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ...

ಕರ್ನಾಟಕ-ಆಂಧ್ರ ಗಡಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ..! ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಆಸಿಫ್

ನ್ಯೂಸ್ ನಾಟೌಟ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಕೋಲಾರ...

ಗೋಳಿತೊಟ್ಟು ರಸ್ತೆಯಲ್ಲಿ ತಡರಾತ್ರಿ ಕಾಡಾನೆ ವಾಕಿಂಗ್..! ರಾತ್ರಿ ಸಂಚರಿಸುವ ನಾಗರೀಕರೇ ಎಚ್ಚರ..ಎಚ್ಚರ..!

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಕಾಡಿನಿಂದ ನಾಡಿಗೆ ಆನೆಗಳು ಬರುವುದು ಸಾಮಾನ್ಯವಾಗಿ ಬಿಟ್ಟಿದೆ. ಹಾಗೆ ಬಂದು ಹೋಗುವ ಕಾಡಾನೆಗಳು ಕೃಷಿ ಸಂಪತ್ತನ್ನು ನಾಶ ಮಾಡಿ ಹೋಗುತ್ತಿವೆ. ಇದೀಗ ಮನುಷ್ಯನ ಜೀವಕ್ಕೇ ಅಪಾಯವನ್ನು...

ದಕ್ಷಿಣ ಕನ್ನಡದಲ್ಲಿ 23 ಚೆಕ್‌ಪೋಸ್ಟ್‌ಗಳ ಮೂಲಕ ಹದ್ದಿನ ಕಣ್ಗಾವಲು..! ಕೇರಳ ಕರ್ನಾಟಕ ಗಡಿಗಳಲ್ಲಿ ತೀವ್ರ ತಪಾಸಣೆ

ನ್ಯೂಸ್ ನಾಟೌಟ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡದಲ್ಲಿ ಜಿಲ್ಲಾಡಳಿತವು ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲು ಇರಿಸಿದೆ. ಜಿಲ್ಲಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 23 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ...

ಬೇಸಿಗೆಯ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಯಾವ ಶಾಲೆಗಳಿಗೆ ಇದು ಅನ್ವಯ..?

ನ್ಯೂಸ್ ನಾಟೌಟ್: ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏ.11ರಿಂದ...