ರಾಜ್ಯ

ಸಿದ್ದರಾಮಯ್ಯಗೆ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್..! ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿಕೆ..!

ನ್ಯೂಸ್ ನಾಟೌಟ್ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಗಸ್ಟ್ 29ರ ತನಕ ಯಾವುದೇ ಕ್ರಮ...

Read more

ಬೆಳ್ತಂಗಡಿ: ಬಾಂಗ್ಲಾ ಪ್ರಧಾನಿಯಂತೆ ಮೋದಿ ಹಾಸಿಗೆ, ದಿಂಬು ಹಿಡಿದುಕೊಂಡು ಓಡಬೇಕಾಗುತ್ತದೆ ಎಂದ ಕಾಂಗ್ರೆಸ್ ಮುಖಂಡ..! ಮುಡಾ ಹಗರಣ ಸಂಬಂಧ ಪ್ರತಿಭಟನೆಯ ವೇಳೆ ರಕ್ಷಿತ್ ಶಿವರಾಮ್ ವಿವಾದ..!

ನ್ಯೂಸ್ ನಾಟೌಟ್ : ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ, ಸಿಎಂ ಪರ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ...

Read more

ಮಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಪರವಾಗಿ ಪ್ರತಿಭಟನೆ ವೇಳೆ ಹಿಂಸಾಚಾರ..! ಬಸ್ಸಿನ ಗಾಜು ಒಡೆದ ಮೂವರ ಬಂಧನ..!

ನ್ಯೂಸ್ ನಾಟೌಟ್ : ಮುಡಾ ಹಗರಣದ ಕಿಡಿ ಎಲ್ಲಡೆ ವ್ಯಾಪಿಸಿದ್ದು, ಸಿಎಂ ಪರವಾಗಿ ಮಂಗಳೂರು ನಗರದಲ್ಲಿ ಇಂದು(ಆ.19) ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ಬಳಿಕ ನಡೆದ ಬಸ್‌...

Read more

ಬೆಂಗಳೂರು: ಬೈಕ್ ನಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ..! ಡ್ಯಾನ್ಸ್‌ ಕೊರಿಯೋಗ್ರಾಫರ್‌ ಬಂಧನ..!

ನ್ಯೂಸ್‌ ನಾಟೌಟ್‌: ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ...

Read more

ಮುಡಾ ಹಗರಣ : “ನಾನು ರಾಜೀನಾಮೆ ‌ಕೊಡುವ ತಪ್ಪು ಮಾಡಿಲ್ಲ” ರಾಜ್ಯಪಾಲರ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ನ್ಯೂಸ್‌ ನಾಟೌಟ್‌: ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ....

Read more

ಮುಡಾ ಹಗರಣ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ; ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು..?

ನ್ಯೂಸ್‌ ನಾಟೌಟ್‌: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗುವ ಸಾಧ್ಯತೆ ಹೆಚ್ಚಾಗಿದೆ. ಮುಡಾ ಹಗರಣದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ...

Read more

ಮಗುವಿನೊಂದಿಗೆ ಹೇಮಾವತಿ ನಾಲೆಗೆ ಹಾರಿ ಇಡೀ ಕುಟುಂಬವೇ ಸಾಮೂಹಿಕ ಆತ್ಮಹತ್ಯೆ..! ಇಲ್ಲಿದೆ ಮನಕಲಕುವ ಘಟನೆ..!

ನ್ಯೂಸ್ ನಾಟೌಟ್: ಕುಟುಂಬದ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಆ.16) ನಡೆದಿದೆ. ಸಾಲಬಾಧೆ ತಾಳಲಾರದೆ ಹೇಮಾವತಿ ನಾಲೆಗೆ ಹಾರಿ...

Read more

ವೈದ್ಯೆಯ ಅತ್ಯಾಚಾರ, ಹತ್ಯೆ ಖಂಡಿಸಿ ನಾಳೆ (ಆ.17) ದೇಶಾದ್ಯಂತ ವೈದ್ಯರ ಬೃಹತ್ ಪ್ರತಿಭಟನೆ..! ಹೊರ ರೋಗಿಗಳ ವಿಭಾಗದ ಸೇವೆ ಸ್ಥಗಿತ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಹಾಗೂ ಅಮಾನುಷ ಕೊಲೆ ಪ್ರಕರಣ ಉಗ್ರ ಸ್ವರೂಪ ಪಡೆದುಕೊಂಡಿದೆ. ಕೃತ್ಯ ಖಂಡಿಸಿ ದೇಶಾದ್ಯಂತ ಆ....

Read more

ಕಳ್ಳತನಗಳಿಗೆ ನೆರವಾಗಿ ಅಮಾನತ್ತಾಗಿದ್ದ ಪೇದೆಗೆ ಮುಖ್ಯಮಂತ್ರಿ ಪದಕ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಅಮಾನತ್ತಾಗಿದ್ದ ಪೊಲೀಸ್ ಪೇದೆಯ ಹೆಸರು ಸಿಎಂ ಪದಕ ಪಟ್ಟಿಯಲ್ಲಿ ಪ್ರಕಟವಾಗಿ ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (By Vijayendra)...

Read more

ಗ್ಯಾರಂಟಿಗಳಿಗೆ ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಮುಂದಾದ ಸರ್ಕಾರ..? ನಕಲಿ ಬಿಪಿಎಲ್ ಕಾರ್ಡ್‌ಗಳ ಪತ್ತೆಗೆ ಹೊಸ ಕ್ರಮ..!

ನ್ಯೂಸ್ ನಾಟೌಟ್: ಗ್ಯಾರಂಟಿಗಳ ವಿಚಾರವಾಗಿ ಸರ್ಕಾರದ ಮಟ್ಟದಲ್ಲೇ ಭಿನ್ನ ರಾಗ ಉಂಟಾಗುತ್ತಿದೆ ಮತ್ತು ಸರ್ಕಾರದ ಖಜಾನೆಗೆ ಹೊರೆಯಾಗುತ್ತದೆ ಇದನ್ನು ತಗ್ಗಿಸಲು ಸರ್ಕಾರ ಚಿಂತಿಸಿದೆ ಎನ್ನಲಾಗಿದೆ. ಹಲವು ಸಚಿವರು...

Read more
Page 23 of 85 1 22 23 24 85