ರಾಜ್ಯ

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ದಿನ ಜೈಲು, ಜಾಮೀನು ಅರ್ಜಿ ಮುಂದೂಡಿಕೆ..! ಇನ್ನೂ ವಿಚಾರಣೆ ಮುಗಿದಿಲ್ಲವೇಕೆ..?

ನ್ಯೂಸ್‌ ನಾಟೌಟ್‌ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್​ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ನಿರೀಕ್ಷಣಾ ಜಾಮೀನು...

‘ಪ್ರಜ್ವಲ್ ಪೆನ್​ಡ್ರೈವ್’ ಪ್ರಕರಣ ಸುದ್ದಿಯಾದ ಬೆನ್ನಲ್ಲೇ ‘ಪೆನ್​ಡ್ರೈವ್’ ಸಿನಿಮಾ..! ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಬಿಗ್ ಬಾಸ್ ಖ್ಯಾತಿಯ ತನಿಷಾ..!

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಪೆನ್​ಡ್ರೈವ್ ವಿಚಾರ ಚರ್ಚೆಯಲ್ಲಿರುವಾಗಲೇ ‘ಪೆನ್​ಡ್ರೈವ್’ ಶೀರ್ಷಿಕೆಯಲ್ಲಿ ಸಿನಿಮಾ ಬರಲು ಸಜ್ಜಾಗಿದೆ. ಜುಲೈ 04 ರಂದು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಗಿದೆ. ‘ಪೆನ್​ಡ್ರೈವ್’ ಚಿತ್ರದಲ್ಲಿ ಬಿಗ್ ಬಾಸ್...

ಕುಖ್ಯಾತ ರೌಡಿಶೀಟರ್ಸ್ ಗಳ ಹೆಸರಿನ ಫ್ಯಾನ್ಸ್ ಪೇಜ್ ಎಡ್ಮಿನ್ ಗಳಿಗೆ ಸಿಸಿಬಿ ಪೊಲೀಸರಿಂದ ಶಾಕ್..! ಸಾಮಾಜಿಕ ಜಾಲತಾಣಗಳಲ್ಲಿ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ ಸೇರಿದಂತೆ ಹಲವರ ಹೆಸರಿನಲ್ಲಿ ಪೇಜ್..!

ನ್ಯೂಸ್‌ ನಾಟೌಟ್: ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಶೀಟರ್ಸ್ ಫ್ಯಾನ್ಸ್ ಪೇಜ್​ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್ಸ್ ಫ್ಯಾನ್ ಪೇಜ್ ಹೆಚ್ಚಾಗುತ್ತಿದ್ದು ಸೈಬರ್ ಕ್ರೈಂ...

ಭಕ್ತರ ವೇಷದಲ್ಲಿ ಮಠಕ್ಕೆ ಬಂದು ಚಿನ್ನ, ಹಣ ದೋಚಿದ ಕಳ್ಳರು..! ಪಿಸ್ತೂಲ್‌ ಹಿಡಿದು ಬೆದರಿಕೆ ಹಾಕಿದ್ದಾರೆ ಎಂದ ಸ್ವಾಮೀಜಿ..!

ನ್ಯೂಸ್ ನಾಟೌಟ್: ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಇಳಕಲ್ಲ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದಿದೆ....

25 ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ 21 ಐಎಎಸ್ ಅಧಿಕಾರಿಗಳೂ ಟ್ರಾನ್ಸ್ ಫರ್..! ಏನಿದು ಮೇಜರ್ ಸರ್ಜರಿ..?

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಮುಗಿದ ಬಳಿಕ ಕರ್ನಾಟಕ ಸರ್ಕಾರದ ಆಡಳಿತ ವರ್ಗದಲ್ಲಿ ಬಹಳ ದೊಡ್ಡ​ ಬದಲಾವಣೆ ನಡೆಯುತ್ತಿದೆ, ಅದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ, ಸರ್ಕಾರ 25 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ...

ಡೆಂಗ್ಯೂಗೆ 8 ವರ್ಷದ ಬಾಲಕಿ ಸಾವು..! ಒಂದೇ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 4 ಮಂದಿ ಬಲಿ..!

ನ್ಯೂಸ್ ನಾಟೌಟ್: ಡೆಂಗ್ಯೂಗೆ ಮತ್ತೋರ್ವ ಪುಟ್ಟ ಬಾಲಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, ಈ ಮೂಲಕ ಹಾಸನದಲ್ಲಿ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ,...

ಕೆ.ಎಸ್.​ಆರ್.​ಟಿ.ಸಿ ಬಸ್ ನಲ್ಲೂ ಇನ್ಮುಂದೆ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿ..! ಯಾವಾಗಿನಿಂದ ಜಾರಿಗೆ..?

ನ್ಯೂಸ್ ನಾಟೌಟ್: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಜೊತೆಗೆ ಟಿಕೆಟ್ ರಹಿತ ಪ್ರಯಾಣ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ಇನ್ನು...

ಕಡಬ: 800 ವರ್ಷದ ಹಿಂದಿನ ಕನ್ನಡ ಶಿಲಾ ಶಾಸನ ಪತ್ತೆ, ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸಿಕ್ಕಿದ ಶಾಸನದಲ್ಲಿದೆ ‘ತುಳು ರಾಜ್ಯ’ ಎಂಬ ಉಲ್ಲೇಖ..!

ನ್ಯೂಸ್ ನಾಟೌಟ್: ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬದ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಈ ದೇವಸ್ಥಾನದಲ್ಲಿ ಅಚ್ಚರಿಯ...

2024ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET)ಗೆ ಸಿದ್ಧತೆ, ವಿದ್ಯಾಮಾತಾ ಅಕಾಡೆಮಿ ಕಾರ್ಕಳ ವತಿಯಿಂದ ಆನ್ ಲೈನ್ ತರಬೇತಿ, ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ನ್ಯೂಸ್ ನಾಟೌಟ್: 2024ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2024 (NET) ಮರು ಪರೀಕ್ಷೆಯು ಆಗಸ್ಟ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾಮಾತಾ ಅಕಾಡೆಮಿ ಕಾರ್ಕಳ ಒಂದು ತಿಂಗಳ ಆನ್ ಲೈನ್...

ಯುವರಾಜ್ ಕುಮಾರ್ ಸಲ್ಲಿಸಿದ್ದ ಡಿವೋರ್ಸ್‌ ಕೇಸ್‌ ಮುಂದೂಡಿಕೆ..! ಪತ್ನಿ ಶ್ರೀದೇವಿ ಭೈರಪ್ಪರಿಂದ ಆಕ್ಷೇಪ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ದೊಡ್ಮನೆಯ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಸಲ್ಲಿಸಿದ್ದ ವಿಚ್ಚೇದನ (Divorce) ಅರ್ಜಿ ವಿಚಾರಣೆ ಆಗಸ್ಟ್‌ 23ಕ್ಕೆ ಮುಂದೂಡಿಕೆಯಾಗಿದೆ. ಇಂದು ಜುಲೈ1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ...