ರಾಜ್ಯ

ಕೈಕಾಲು ಕಟ್ಟಿದ ರೀತಿಯಲ್ಲಿ ಮಹಿಳೆಯ ಕೊಳೆತ ಶವ ಪತ್ತೆ..! ಆಕೆಯ ಕಿವಿಯೋಲೆ ಬಿಚ್ಚಿಟ್ಟ ಭಯಾನಕ ಸ್ಟೋರಿ ಇಲ್ಲಿದೆ

ನ್ಯೂಸ್ ನಾಟೌಟ್: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ನಡೆದಿತ್ತು. ಶವದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು (Murder case) ಪೊಲೀಸರು...

126 ಎಕರೆ ವಿಸ್ತೀರ್ಣದ ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು..! ಸುಮಾರು 5 ಟನ್‌ ನಷ್ಟು ಮೀನುಗಳ ಮಾರಣಹೋಮ..!

ನ್ಯೂಸ್ ನಾಟೌಟ್: ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷ ಹಾಕಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆದಿದೆ. ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿ ಕೊಂಡಿರುವ...

ಮಗು ಹುಟ್ಟಿದ ಕೆಲವೇ ಗಂಟೆಯೊಳಗೆ ರಸ್ತೆಯಲ್ಲಿ ಎಸೆದು ಓಡಿದ ತಾಯಿ..! ಬಸ್‌ ನಿಲ್ದಾಣದ ಬಳಿ ಅಮಾನವೀಯ ಘಟನೆ..!

ನ್ಯೂಸ್ ನಾಟೌಟ್: ಹೆತ್ತ ತಾಯಿಯೊಬ್ಬಳು ಹಸುಗೂಸನ್ನು ರಸ್ತೆ ಬದಿಗೆ ಎಸೆದು ಹೋದ ಘಟನೆ ಬೆಂಗಳೂರಿನ ಯಲಹಂಕದ ಅಟ್ಟೂರಲ್ಲಿ ಗುರುವಾರ(ಮೇ16) ನಡೆದಿದೆ. ಹುಟ್ಟಿ ಕೆಲವೇ ಗಂಟೆಗಳಾಗಿರುವಾಗಲೇ ಬಸ್‌ ನಿಲ್ದಾಣದಲ್ಲಿ ಎಸೆದುಹೋಗಿರುವ ಬಗ್ಗೆ ಬೆಳಕಿಗೆ...

ನೇಣು ಬಿಗಿದುಕೊಳ್ಳುವಂತೆ ಪತ್ನಿಗೆ ಹೆದರಿಸಲು ಹೋಗಿ ಪ್ರಾಣ ಕಳೆದುಕೊಂಡ ಪತಿ..! ಏನಿದು ವಿಡಿಯೋ ಕಾಲ್ ಪ್ರಕರಣ..?

ನ್ಯೂಸ್ ನಾಟೌಟ್: ಪತ್ನಿಗೆ ವಿಡಿಯೋ ಕಾಲ್ ಮಾಡಿ ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುತ್ತೇನೆ ಎಂದು ಹೆದರಿಸಲು ಹೋಗಿ ಅನಿರೀಕ್ಷಿತವಾಗಿ ಪತಿ ಮೃತಪಟ್ಟಿರುವಂತಹ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...

ನವ ವಿವಾಹಿತ ಜೋಡಿ ನಿಗೂಢ ಸಾವು..! ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್ ನಾಟೌಟ್: ನವ ವಿವಾಹಿತ ಜೋಡಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯೊಂದರಲ್ಲಿ ಮಂಗಳವಾರ(ಮೇ.14 ನಡೆದಿದೆ. ಮನೋಜಕುಮಾರ ಪೋಳ (30) ರಾಖಿ (23)...

ಚುನಾವಣೆ ಬಳಿಕ ಮೊಬೈಲ್‌ ರಿಚಾರ್ಜ್‌ ಮೊತ್ತ ಏರಿಕೆಯಾಗಲಿದೆಯಾ..? ಗ್ರಾಹಕರಿಗೆ ಶಾಕ್‌ ಕೊಡಲು ಮುಂದಾಗಿದೆಯಾ ಟೆಲಿಕಾಂ ಕಂಪನಿಗಳು..!

ನ್ಯೂಸ್ ನಾಟೌಟ್: ಈಗಾಗಲೇ ಮೊಬೈಲ್‌ ರಿಚಾರ್ಜ್‌(Mobile Phone Recharges) ಮೊತ್ತವನ್ನು ಏರಿಕೆಯಾಗಿದೆ, ಇದೀಗ ಗ್ರಾಹಕರಿಗೆ ಮತ್ತೆ ಶಾಕ್‌ ಕೊಡಲು ಟೆಲಿಕಾಂ ಮುಂದಾಗಿದೆ. ಲೋಕಸಭೆ ಚುನಾವಣೆ ಬಳಿಕ ನಾಲ್ಕನೇ ಹಂತದ ಸುಂಕ ಏರಿಕೆಗೆ...

ಬಾಡಿಗೆಗಿದ್ದ ಮನೆಯ ಮಾಲಕಿಯನ್ನೇ ಕತ್ತು ಹಿಸುಕಿ ಕೊಂದ ಮೋನಿಕಾ..! ಇಲ್ಲಿದೆ ಸಂಪೂರ್ಣ ಕಹಾನಿ..!

ನ್ಯೂಸ್ ನಾಟೌಟ್: ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸುವುದಕ್ಕಾಗಿ ವಾಸವಿದ್ದ ಮನೆಯ ಮಾಲಕಿಯನ್ನೇ ಕೊಂದು ಚಿನ್ನದ ಸರ ದೋಚಿದ ಆರೋಪದಡಿ ಯುವತಿಯನ್ನು ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ...

ಬಿಎಂಟಿಸಿ ಯಲ್ಲಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಪಾಸ್‌...

ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿ..! ನಿದ್ದೆಯಲ್ಲಿದ್ದ ಆಕೆಗೆ ಚೂರಿ ಇರಿದು ಪರಾರಿ..!

ನ್ಯೂಸ್ ನಾಟೌಟ್: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ...

ಗುಡುಗು-ಸಿಡಿಲಿನಿಂದ ಪಾರಾಗೋದು ಹೇಗೆ..? ಸಂಭವನೀಯ ಅಪಾಯಗಳಿಂದ ಪಾರಾಗೋಕೆ ಸಿಂಪಲ್ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲಿಸಿ

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಗುಡುಗು -ಸಿಡಿಲಿನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಅದರಲ್ಲೂ ಜೀವ ಹಾನಿಯಂತಹ ಗಂಭೀರ ಪ್ರಕರಣಗಳು ಕೂಡ ಬೆಳಕಿಗೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಗುಡುಗು- ಮಿಂಚಿನಿಂದ ಪಾರಾಗೋದು ಹೇಗೆ..?...