ರಾಜ್ಯ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವ್ಯಕ್ತಿಗೆ 1.60 ಕೋಟಿ ರೂ. ವಂಚನೆ..! ವಿದೇಶದಲ್ಲಿ ಕಲಿಯುತ್ತಿರುವ ನಿಮ್ಮ ಮಗ ಮತ್ತು ಮಗಳನ್ನು ಬಂಧಿಸುವುದಾಗಿ ಬೆದರಿಕೆ..!

ನ್ಯೂಸ್ ನಾಟೌಟ್: ಮಂಗಳೂರು: ಪೊಲೀಸ್ ಅಧಿಕಾರಿಯ ವೇಷದಲ್ಲಿ ಹಿರಿಯ ನಾಗರಿಕರೊಬ್ಬರಿಗೆ 1.60 ಕೋಟಿ ರೂ. ವಂಚಿಸಿದ ಘಟನೆ ಮಂಗಳುರಿನಲ್ಲಿ ಬೆಳಕಿಗೆ ಬಂದಿದೆ. ಆನ್‌ಲೈನ್ ಮೂಲಕ ಹಣ ಕಳೆದುಕೊಂಡಿರುವ ವ್ಯಕ್ತಿ ಇದೀಗ ಸೈಬರ್...

SSLC ಪರೀಕ್ಷೆಯಲ್ಲಿ ಫೇಲ್ ಎಂದು ನೇಣಿಗೆ ಶರಣಾದ ವಿದ್ಯಾರ್ಥಿನಿ..! ಆದ್ರೆ ಆಕೆ ಪಾಸ್ ಆಗಿದ್ದಳು..!

ನ್ಯೂಸ್ ನಾಟೌಟ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡ ಬೆನ್ನಲ್ಲೇ ಹಲವು ಮಕ್ಕಳು ತಮ್ಮ ದುಡುಕಿನ ನಿರ್ಧಾರದಿಂದ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ. ಅಂತಹದ್ದೇ ಘಟನೆಯೊಂದು ಮಂಡ್ಯದಲ್ಲಿ ಗುರುವಾರ(ಮೇ.೯) ನಡೆದಿದ್ದು ಎಸ್‌ಎಸ್‌ಎಲ್‌ಸಿ...

‘ಇಸ್ಲಾಂ ಧರ್ಮ ಪಾಲಿಸುವವರು ಲಿವ್ -ಇನ್ ಸಂಬಂಧದಲ್ಲಿ ಇರುವಂತಿಲ್ಲ’, ಹೈಕೋರ್ಟ್ ಹೀಗೆ ಹೇಳಿದ್ಯಾಕೆ..?

ನ್ಯೂಸ್ ನಾಟೌಟ್: ಇಸ್ಲಾಂ ಧರ್ಮವನ್ನು ಪಾಲಿಸುವವರು ಲಿವ್ – ಇನ್ ಸಂಬಂಧದಲ್ಲಿ ಇರುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಮಾತ್ರವಲ್ಲ ಪತ್ನಿ ಬದುಕಿರುವಾಗ ಬೇರೆ ಮಹಿಳೆಯ ಜೊತೆ ಲಿವ್ –...

SSLC ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಮೇ.9ಕ್ಕೆ ಪ್ರಕಟವಾಗಿದ್ದು, ಒಟ್ಟು 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 6,31,204 ತೇರ್ಗಡೆಯಾದ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯ...

ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ..! ಸಿಎಂ ಈ ಬಗ್ಗೆ ನೀಡಿದ ಸ್ಪಷ್ಟನೆ ಏನು..?

ನ್ಯೂಸ್ ನಾಟೌಟ್: ಗರದ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ತಿರುಗೇಟು ನೀಡಿದ್ದಾರೆ. ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು...

ಚಾರ್ಮಾಡಿ ಘಾಟಿಯಲ್ಲಿ ಆನೆ ಸವಾರಿ..! ಭಯಭೀತರಾದ ವಾಹನ ಸವಾರರು

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಬುಧವಾರ (ಮೇ.೮) ಒಂಟಿ ಸಲಗ ಕಂಡು ಬಂದಿದೆ. ಘಾಟಿ ರಸ್ತೆಯ ಎರಡನೇ ತಿರುವಿನ ಬಳಿ ಕಾಡಾನೆ ತಿರುಗಾಟ...

ಬೆಳ್ತಂಗಡಿ ಮಾಜಿ ಶಾಸಕ ವಸಂತ​ ಬಂಗೇರ ನಿಧನ..! ಐದು ಬಾರಿ ಶಾಸಕರಾಗಿದ್ದ ಪ್ರಭಾವಿ ರಾಜಕಾರಣಿ ಇನ್ನು ನೆನಪು ಮಾತ್ರ..!

ನ್ಯೂಸ್ ನಾಟೌಟ್: ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ವಸಂತ ಬಂಗೇರ (79) (K. Vasanth Bangera) ಅನಾರೋಗ್ಯದಿಂದಾಗಿ ಮೇ.8 ರ ಸಂಜೆ 4 ಗಂಟೆಗೆ ಬೆಂಗಳೂರಿನ...

ಶಾಸಕರ ಮೇಲೆ ಜೇನು ನೊಣಗಳ ದಾಳಿ..! ಮುಂದೇನಾಯ್ತು..?

ನ್ಯೂಸ್ ನಾಟೌಟ್: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಬುಧವಾರ(ಮೇ.೮) ಶಿರಸಿಯಲ್ಲಿ ನಡೆದಿದೆ. ಕೆಂಗ್ರೆಹೊಳೆ...

ನಾಳೆ (ಮೇ.9) ಎಸೆಸೆಲ್ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ....

ದೈವಗಳ ಅಭಯ ಪಡೆದ ಕೆ.ಜಿ.ಎಫ್ ಬೆಡಗಿ, ದೈವಗಳಿಗೆ ನೇಮ ನೀಡುವುದಾಗಿ ಹರಕೆ ಹೊತ್ತಿದ್ದೇಕೆ ನಟಿ..?

ನ್ಯೂಸ್ ನಾಟೌಟ್: ಕನ್ನಡದ ಪ್ಯಾನ್ ಇಂಡಿಯಾ ಬ್ಲಾಕ್ ​ಬಸ್ಟರ್ ಸಿನಿಮಾ ‘ಕೆಜಿಎಫ್’​​​​ನಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ ನಾಯಕಿ ನಟಿಯಾಗಿ ನಟಿಸಿ ಸಾಕಷ್ಟು ಜನಪ್ರಿಯರಾಗಿರುವ ಶ್ರೀನಿಧಿ ಶೆಟ್ಟಿ ಕರಾವಳಿಯ ದೈವ ಕೋಲದಲ್ಲಿ...