ವೈರಲ್ ನ್ಯೂಸ್

ಮಹಾನಗರ ಪಾಲಿಕೆಯ ಸಭೆಯ ಟೀ, ಕಾಫಿ ತಿಂಡಿಗೆ ₹99 ಲಕ್ಷ ರೂ. ಖರ್ಚು..? ದುಂದುವೆಚ್ಚದ ಬಗ್ಗೆ ಟೀಕೆ ಹೆಚ್ಚಾಗುತ್ತಿದ್ದಂತೆ ಅಧಿಕಾರಿಗಳಿಂದ ಸ್ಪಷ್ಟನೆ..!

ನ್ಯೂಸ್ ನಾಟೌಟ್: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ನಡೆಯಲಿರುವ ಕಾರ್ಯಕ್ರಮಕ್ಕೆ ಟೀ, ಕಾಫಿ, ತಿಂಡಿ ಸೇರಿದಂತೆ ಆಹಾರ ಪೂರೈಕೆಯ ವ್ಯವಸ್ಥೆಗಾಗಿ 99.00 ಲಕ್ಷ ರೂಪಾಯಿ ಮೊತ್ತದ ಟೆಂಡ‌ರ್ ಕರೆದ ವಿಚಾರ...

ನಡು ರಸ್ತೆಯಲ್ಲಿ ಭೀಕರ ಕೊಲೆಯ ದೃಶ್ಯದ ಶೂಟಿಂಗ್..! ಇಬ್ಬರು ಅರೆಸ್ಟ್..!

ನ್ಯೂಸ್ ನಾಟೌಟ್: ನಡು ರಸ್ತೆಯಲ್ಲಿ ಸಿನಿಮಾಕ್ಕಿಂತಲೂ ಭೀಭತ್ಸವಾಗಿ ಕೊ*ಲೆ ಮಾಡುವ ದೃಶ್ಯವನ್ನು ರೀಲ್ಸ್‌ ಮಾಡುತ್ತಿದ್ದ ವಿಡಿಯೋ ವೈರಲ್‌ ಆದ ಬಳಿಕ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ....

ಸೊಂಟದಲ್ಲೊಂದು ಮದ್ಯದ ಬಾಟಲಿ, ಕೈಯಲ್ಲಿ ಶರ್ಟ್‌ ಹಿಡಿದು ಸರ್ಕಾರಿ ಶಾಲೆಗೆ ನುಗ್ಗಿದ ಕುಡುಕ..! ತರಗತಿಯಿಂದ ವಿದ್ಯಾರ್ಥಿಗಳನ್ನು ಓಡಿಸಿ ಶಿಕ್ಷಕರಿಗೆ ಬೆದರಿಕೆ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಕುಡುಕನೊಬ್ಬ ಶಾಲೆಗೆ ನುಗ್ಗಿ ತರಗತಿಯಿಂದ ಮಕ್ಕಳನ್ನು ಓಡಿಸಿ, ಶಿಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಲೆಯಲ್ಲಿ ಗದ್ದಲ ಸೃಷ್ಟಿಸಿದ ಘಟನೆ ನಡೆದಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌...

ಪೊಲೀಸ್ ಠಾಣೆಯಲ್ಲೇ ಜೂಜಾಟದಲ್ಲಿ ತೊಡಗಿದ್ದ ಪೊಲೀಸರು..! ಐವರು ಅಮಾನತ್ತು..!

ನ್ಯೂಸ್ ನಾಟೌಟ್: ಕಲಬುರಗಿಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್‌ ಐ ಮಹಿಮೂದ್ ಮಿಯಾ, ಹೆಡ್‌ ಕಾನ್ಸ್‌ ಟೇಬಲ್‌...

ಶೀಘ್ರದಲ್ಲಿಯೇ ‘ಅಪ್ಪು’ ಜೀವನ ಚರಿತ್ರೆ ಪುಸ್ತಕ ಬಿಡುಗಡೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 4 ವರ್ಷ ಕಳೆದರೂ ನಾಡಿನ ಜನರು ಅವರ ಮೇಲಿಟ್ಟಿರುವ ಅಭಿಮಾನ ಕಡಿಮೆಯಾಗಿಲ್ಲ. ನಿನ್ನೆಯಷ್ಟೇ(ಮಾ.17) 50ನೇ ವರ್ಷದ ಹುಟ್ಟುಹಬ್ಬದ ಸವಿನೆನಪಿನ ಸಂಭ್ರಮ...

ಸುನೀತಾ ವಿಲಿಯಮ್ಸ್ ​ಗೆ ಪ್ರಧಾನಿ ಮೋದಿಯಿಂದ ಪತ್ರ..! ಆಕೆಯನ್ನು ಕರೆತರಲು ಹೊರಟಿದ್ದ ಗಗನಯಾತ್ರಿಗಳ ಮೂಲಕ ಸಂದೇಶ ಕಳುಹಿಸಿದ್ದ ಭಾರತ..!

ನ್ಯೂಸ್ ನಾಟೌಟ್: ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸಕ್ಕೆ ಕೊನೆಗೂ ಮುಕ್ತಿ ಸಿಗ್ತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ಹಾಗೂ ವಿಜ್ಞಾನಿಗಳ ಶ್ರಮದ ಫಲವಾಗಿ ಸುನಿತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್...

ಟೀ ಚೆಲ್ಲಿದ್ದಕ್ಕೇ 432 ಕೋಟಿ ರೂ ದಂಡ ವಿಧಿಸಿದ ಕೋರ್ಟ್..! ಏನಿದು ವಿಚಿತ್ರ ಪ್ರಕರಣ..?

ನ್ಯೂಸ್ ನಾಟೌಟ್: ಟೀ ಪಾರ್ಸೆಲ್ ನೀಡುವಾಗ ಗ್ರಾಹಕನ ಮೇಲೆ ಟೀ ಬಿದ್ದ ಪರಿಣಾಮ ಟೀ ತಯಾರಿಕಾ ಸಂಸ್ಥೆಗೆ ಕೋರ್ಟ್ ಬರೊಬ್ಬರಿ 50 ಮಿಲಿಯನ್ ಡಾಲರ್ (4,32,81,55,000) ದಂಡ ಹೇರಿದ ಅಚ್ಚರಿ ಘಟನೆ...

ಪರಿಹಾರ ಕೊಡದಕ್ಕೆ KSRTC ಬಸ್ ಜಪ್ತಿ ಮಾಡಿಸಿದ ನ್ಯಾಯಾಲಯ..! ಸರ್ಕಾರಿ ಬಸ್ ಅನ್ನು ನ್ಯಾಯಾಲಯದ ಆವರಣದಲ್ಲಿ ತಂದು ನಿಲ್ಲಿಸಿದ ಸಿಬ್ಬಂದಿ..!

ನ್ಯೂಸ್ ನಾಟೌಟ್: ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್‌ ಆರ್‌ ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಫ್ತಿ ಮಾಡಿದ ಘಟನೆ ಇಂದು(ಮಾ.18) ನಡೆದಿದೆ. ರಸ್ತೆ ಅಪಘಾತದಲ್ಲಿ...

ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಎಂದ ವಾಟಾಳ್ ನಾಗರಾಜ್..! ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗಿ..!

ನ್ಯೂಸ್ ನಾಟೌಟ್: ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ....

ಮದುವೆಗೆ ಒತ್ತಾಯಿಸಿ ವಿದ್ಯುತ್ ಕಂಬ ಏರಿದವ ತಾಯಿಯ ಎದುರೆ ಸುಟ್ಟು ಕರಕಲು..! ಪ್ರಕರಣ ದಾಖಲು..!

ನ್ಯೂಸ್ ನಾಟೌಟ್: ಮದುವೆ ಮಾಡಬೇಕೆಂದು ಒತ್ತಾಯಿಸಿ ವಿದ್ಯುತ್ ಕಂಬ ಏರಿದ ಯುವಕ ಕೊನೆಗೆ 66 ಸಾವಿರ ಕೆ.ವಿ. ವಿದ್ಯುತ್ ತಂತಿ ಹಿಡಿದು ಸಾವನಪ್ಪಿದ ಘಟನೆ ಕೊಳ್ಳೇಗಾಲದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ...