ವೈರಲ್ ನ್ಯೂಸ್

ಕರ್ನಾಟಕಕ್ಕೆ ಬರಲಿದ್ದಾರೆ ಅಮೆರಿಕದ ಮಾಜಿ ಅಧ್ಯಕ್ಷ! ಬರಾಕ್‌ ಒಬಾಮಾ ಭೇಟಿಯ ಹಿಂದಿದೆಯಾ ರಹಸ್ಯ? ಯಾವ ಜಿಲ್ಲೆಗೆ ಬರಲಿದ್ದಾರೆ?

ನ್ಯೂಸ್ ನಾಟೌಟ್: ಭೂತಾಯಿ ಟ್ರಸ್ಟ್ ವತಿಯಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸಲಾಗುತ್ತಿರುವ ಅಂತರರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಹಾಗೂ ಅವರ ಪತ್ನಿ ಮಿಶೆಲ್‌...

ಸೌಜನ್ಯ ಹೋರಾಟಕ್ಕೆ ಕೈ ಜೋಡಿಸಿದ ಪ್ರಬಲ ಒಕ್ಕಲಿಗ ಮಠ..! ಬೆಳ್ತಂಗಡಿ ಪ್ರತಿಭಟನೆಯಲ್ಲಿ ಆದಿಚುಂಚನಗಿರಿ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗಿ..! ಸೌಜನ್ಯ ಹೋರಾಟಕ್ಕೆ ಈಗ ಮತ್ತಷ್ಟು ಬಲ

ನ್ಯೂಸ್ ನಾಟೌಟ್: ಸೌಜನ್ಯ ಪ್ರಕರಣ ಬಿರುಸಿನ ಕಾವು ಪಡೆದುಕೊಳ್ಳುತ್ತಿದೆ. ರಾಜ್ಯದ ವಿವಿಧ ಕಡೆ ಹೋರಾಟದ ಶಕ್ತಿ ಪ್ರದರ್ಶನ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಸೌಜನ್ಯ ಹೋರಾಟಕ್ಕೆ ಮತ್ತೊಂದು ಬಲ ಸಿಕ್ಕಿದಂತಾಗಿದೆ. ಪ್ರಬಲ ಒಕ್ಕಲಿಗ...

ರಾಜ್ಯದಾದ್ಯಂತ 3 ದಿನಗಳಿಂದ ಹೊಗೆ ತಪಾಸಣೆ ಕೇಂದ್ರ ಸ್ಥಗಿತ..! ವಾಹನ ಸವಾರರ ಪರದಾಟ, ಗ್ರಾಹಕರಿಗೆ ಉತ್ತರ ಕೊಡಲಾಗದೆ ಮಾಲೀಕರ ಒದ್ದಾಟ..!

ನ್ಯೂಸ್ ನಾಟೌಟ್: ರಸ್ತೆಗಿಳಿಯುವ ವಾಹನಗಳ ಹೊಗೆ ತಪಾಸಣೆಯನ್ನು ಕಾಲ ಕಾಲಕ್ಕೆ ಮಾಡಿಸಿಕೊಳ್ಳಬೇಕಿರುವುದು ವಾಹನ ಮಾಲೀಕರ ಕರ್ತವ್ಯ. ಹೊಗೆ ತಪಾಸಣೆಯನ್ನು ಸೂಕ್ತ ಸಮಯದಲ್ಲಿ ಮಾಡದಿದ್ದರೆ ಅಂಥಹವರಿಗೆ ಕಠಿಣ ಕಾನೂನಿನ ಶಿಕ್ಷೆಯೂ ಇದೆ. ಆದರೆ...

5 ತಿಂಗಳ ಹಸುಗೂಸಿನ ದುರಂತ ಅಂತ್ಯ..! ಕರುಳ ಕುಡಿಗೆ ವಿಷವುಣಿಸಿದಳೇ ತಾಯಿ? ಏನಿದು ಅಮಾನವಿಯ ಘಟನೆ?

ನ್ಯೂಸ್ ನಾಟೌಟ್: ‘ಕೆಟ್ಟ ಮಕ್ಕಳಿರಬಹುದು ತಾಯಿ ಇರಲು ಸಾಧ್ಯವಿಲ್ಲ’ ಎಂಬ ಗಾದೆ ಹಲವು ಭಾರಿ ಸುಳ್ಳಾಗಿದೆ. ಇಲ್ಲೊಂದು ಅದಕ್ಕೆ ನಿದರ್ಶನವೆಂಬಂತೆ ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸಿನ...

ಕಬಡ್ಡಿ ಆಟಗಾರನ ಬಲಿ ಪಡೆದುಕೊಂಡ ಲೋನ್ ಆ್ಯಪ್..! ಮಗುವಿನ ಫೋಟೋ ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿತೇ ಕಿರಾತಕ ಸಂಸ್ಥೆ..?

ನ್ಯೂಸ್ ನಾಟೌಟ್: ಬೆಳ್ತಂಗಡಿಯಲ್ಲಿ ಕಬಡ್ಡಿ ಆಟಗಾರನೊಬ್ಬ ಜೀವವನ್ನೇ ಕಳೆದುಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ಯುವಕನಿಗೆ ನಿರಂತರ ಬೆದ* ರಿಕೆ ಕರೆಯಿಂದಾಗಿ ಜೀವವನ್ನು ಕಳೆದುಕೊಳ್ಳುವ...

ಸೌಜನ್ಯ ಊರಿಗೆ ಕೊನೆಗೂ ಬಂತು ಸರ್ಕಾರಿ ಬಸ್ ..! ಹೊಸ ಬಸ್ ಓಡಾಟಕ್ಕೆ ಚಾಲನೆ ನೀಡಿದ ಸೌಜನ್ಯ ತಾಯಿ, ವಿಡಿಯೋ ವೀಕ್ಷಿಸಿ

ನ್ಯೂಸ್ ನಾಟೌಟ್: ಸೌಜನ್ಯ ಹತ್ಯೆ ಪ್ರಕರಣದ ಬಳಿಕ ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಹೊಸ ಬಸ್ ಓಡಾಟಕ್ಕೆ ಶುಕ್ರವಾರ ಚಾಲನೆ ನೀಡಿದೆ....

ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಅವಮಾನ..! ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?

ನ್ಯೂಸ್ ನಾಟೌಟ್: ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ‌...

ಕೊಡಗು ಪೊಲೀಸರ ಭರ್ಜರಿ ಭೇಟೆ, ಅಕ್ರಮ ಮದ್ಯ ತಯಾರಕಾ ಘಟಕಕ್ಕೆ ದಾಳಿ, ಅಮಲು ಪದಾರ್ಥಗಳ ಜೊತೆ ಓರ್ವ ವಶಕ್ಕೆ..! ಇಲ್ಲಿದೆ ವಿಡಿಯೋ

ಕೊಡಗು ಜಿಲ್ಲಾ ವ್ಯಾಪ್ತಿಯ ಭಾಗಮಂಡಲ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮದ್ಯ ತಯಾರಿಸುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಕೊಡಗು ಜಿಲ್ಲಾ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ...

‘ನೀನು ಬಂದು ಮಲ್ಕೊಂಡ್ರೆನೇ ಸಿನಿಮಾದಲ್ಲಿ ಚಾನ್ಸ್..!’ ಲಾಡ್ಜ್‌ನಲ್ಲಿ ನಡೆದ ಕಹಿ ಘಟನೆ ಬಿಚ್ಚಿಟ್ಟ ಮಜಾ ಭಾರತ ಕಲಾವಿದೆ ಸುಶ್ಮಿತಾ ಹೇಳಿದ್ದೇನು?

ನ್ಯೂಸ್ ನಾಟೌಟ್: ಕನ್ನಡ ಜನಪ್ರಿಯ ಹಾಸ್ಯ ರಿಯಾಲಿಟಿ ಶೋ ಮಜಾ ಭಾರತ ಮತ್ತು ಗಿಚ್ಚಿ ಗಿಲಿಗಿಲಿ ಸೀಸನ್ 1 ಮತ್ತು 2 ರಲ್ಲಿ ಸ್ಪರ್ಧಿಸಿರುವ ಸುಶ್ಮಿತಾ ಈ ಹಿಂದೆ ಸಿನಿಮಾ ರಂಗಕ್ಕೆ...

ಬಿ ಎಲ್ ಸಂತೋಷ್ ಸಂಪರ್ಕದಲ್ಲಿ 40 ಕಾಂಗ್ರೆಸ್ ನಾಯಕರಿದ್ದಾರಾ? ರಿವರ್ಸ್ ಆಪರೇಷನ್ ಬಗ್ಗೆ ಬಿಜೆಪಿ ಹೇಳಿದ್ದೇನು?

ನ್ಯೂಸ್ ನಾಟೌಟ್: ಆಪರೇಷನ್ ಹಸ್ತದಿಂದ ಯಾರೂ ಕೂಡ ಬಿಜೆಪಿ ತೊರೆಯಲ್ಲ, ಆದರೆ ಕಾಂಗ್ರೆಸ್​​ನ 40-45 ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್...