ವೈರಲ್ ನ್ಯೂಸ್

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು! ಹೆಚ್.ಡಿ.ಕೆ ಗೆ ಏನಾಯ್ತು?

ನ್ಯೂಸ್ ನಾಟೌಟ್: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್​.ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ...

‘ಕಾಂತಾರ 1’ಗಿಂತ 7 ಪಟ್ಟು ಹೆಚ್ಚು ಬಜೆಟ್‌ನಲ್ಲಿ ತಯಾರಾಗ್ತಿದೆಯಾ ‘ಕಾಂತಾರ 2’? ಈ ಬಾರಿಯ ಬಜೆಟ್ ಎಷ್ಟು? ಹೇಗಿರಲಿದೆ ಕಾಂತಾರ 2?

ನ್ಯೂಸ್ ನಾಟೌಟ್: ತುಳುನಾಡ ದೈವಾರಾಧನೆಯ ಕಥಾಹಂದರವನ್ನು ಹೊಂದಿ ಇಡೀ ಭಾರತ ಮಾತ್ರವಲ್ಲದೆ ವಿದೇಶಿಯರನ್ನೂ ತನ್ನ ಪ್ರಾದೇಶಿಕ ಕಥಾ ಸೊಗಡಿನಿಂದ ತನ್ನೆಡೆಗೆ ಸೆಳೆದು ಸುದ್ದಿಯಾದ ಕಾಂತಾರ ಸಿನಿಮಾದ ಬಗ್ಗೆ ಈಗ ದೊಡ್ಡದೊಂದು ಅಪ್ಡೇಟ್...

ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸ್ಬಹುದು..! ರಾಖಿ ಹಬ್ಬಕ್ಕೆ ಏನಿದು ಈಕೆಯ ವಿಚಿತ್ರ ಡಿಜಿಟಲ್ ಕ್ರಾಂತಿ? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್​ಫರ್​ ಎನ್ನಲಾಗುವ ವ್ಯವಸ್ಥೆ ಕೆಲವು ಯೋಜನೆಗಳಲ್ಲಿದೆ. ಆದರೆ ಇಲ್ಲೊಂದು ಕಡೆ ಮದುವೆಯೊಂದರಲ್ಲಿ ವಿಚಿತ್ರ ಡಿಜಿಟಲ್ ಕ್ರಾಂತಿ ನಡೆದಿದೆ. ಡಿಜಿಟಲ್ ತಂತ್ರಜ್ಞಾನವನ್ನು ಜನರು ಹಲವಾರು ರೀತಿಯಲ್ಲಿ ಬಳಸುತ್ತಿದ್ದು,...

ಆ ರಾಜಕಾರಣಿ ಮದುವೆ ಆಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ ಏಂದು ಆರೋಪಿಸಿದ್ದು ಯಾರಿಗೆ? ‘ನಾಗಮಂಡಲ’ ಖ್ಯಾತಿಯ ನಟಿ ಬಿಚ್ಚಿಟ್ಟ ರಹಸ್ಯವೇನು?

ನ್ಯೂಸ್ ನಾಟೌಟ್: ಕನ್ನಡದಲ್ಲಿ, ನಾಗಮಂಡಲ, ಸೂರ್ಯವಂಶ, ಸ್ವಸ್ತಿಕ್‌ ಸೇರಿ ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದ ಆ ಕಾಲದ ಬಹುಬೇಡಿಕೆಯ ನಟಿ ವಿಜಯಲಕ್ಷ್ಮೀ ಈಗ ಹೊಸ ವಿಷಯವೊಂದಕ್ಕೆ ಸುದ್ದಿಯಾಗಿದ್ದಾರೆ. ಆದರೆ, ಇತ್ತೀಚಿನ ಕೆಲ ದಿನಗಳಿಂದ...

‘ಇನ್ನು ಮುಂದೆ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ’ ಕನ್ನಡದ ಬದಲಿಗೆ ಇಂಗ್ಲೀಷ್​​ನಲ್ಲೇ ಪ್ರಮಾಣ ವಚನ ಸ್ವೀಕರಿಸಿ ಟ್ರೋಲ್ ಆಗಿದ್ದ ಸಚಿವ ಜಮೀರ್ ಖಾನ್​​​​​​ ಹೊಸ ಆದೇಶ..!

ನ್ಯೂಸ್ ನಾಟೌಟ್: ಇನ್ನು ಮುಂದೆ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಅನ್ನುವ ಘೋಷಣೆಯನ್ನು ಸಚಿವ ಜಮೀರ್ ಅಹ್ಮದ್ ಮಾಡಿದ್ದಾರೆ. ಕನ್ನಡದ ಬದಲಿಗೆ ಇಂಗ್ಲೀಷ್​​ನಲ್ಲೇ ಪ್ರಮಾಣ ವಚನ ಸ್ವೀಕರಿಸಿ ಸಾಮಾಜಿಕ ಜಾಲತಾಣದಲ್ಲಿ...

ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಇಸ್ರೋ ವಿಜ್ಞಾನಿಯ ಕಾರಿನ ಗಾಜು ಪುಡಿಗೈದ ಕಿಡಿಗೇಡಿಗಳು..! ಯುವ ವಿಜ್ಞಾನಿಯ ಮೇಲೆ ಎರಗಿದ್ದೇಕೆ..?

ನ್ಯೂಸ್‌ ನಾಟೌಟ್: ಚಂದ್ರಯಾನ-3 ಅದ್ಧೂರಿಯಾಗಿ ಯಶಸ್ವಿಯಾಗಿದೆ. ಇಡೀ ದೇಶವೇ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡುತ್ತಿದೆ. ಈ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನ ಇಸ್ರೋದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರ ಕಾರಿನ ಮೇಲೆ ಅಪರಿಚಿತ...

ದೇಶದ ಮಹಿಳೆಯರಿಗೆ ಪ್ರಧಾನಿ ಮೋದಿ ಕೊಡಲಿದ್ದಾರೆ ಮತ್ತೊಂದು ಸಿಹಿ ಸುದ್ದಿ..! 24 ಗಂಟೆಯಲ್ಲಿ ಈ ಯೋಜನೆ ದೇಶಾದ್ಯಂತ ಜಾರಿಗೆ ತರಲು ನಿರ್ಧಾರ..?

ನ್ಯೂಸ್ ನಾಟೌಟ್ : ಓಣಂ ಹಾಗೂ ರಕ್ಷಾ ಬಂಧನದ ಸಂಭ್ರಮದಲ್ಲಿರುವ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ಕೊಡುವುದಕ್ಕೆ ಎಲ್ಲ ತಯಾರಿ ನಡೆಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಇದು ಯಾವ...

ಆತನ ಉಪದ್ರ ತಡೆಯಲಾರದೆ ಸಿಎಂ ಯೋಗಿ ಆದಿತ್ಯನಾಥ್ ಗೆ ರಕ್ತದಲ್ಲೇ ಪತ್ರ ಬರೆದ ವಿದ್ಯಾರ್ಥಿನಿಯರು..! ಪ್ರಾಂಶುಪಾಲ ಆಡಿದ್ದ ಆ ಪೋಲಿಯಾಟವೇನು..?

ನ್ಯೂಸ್ ನಾಟೌಟ್: ಆ ಪ್ರಾಂಶುಪಾಲನದ್ದು ಪ್ರತಿ ದಿನ ಉಪದ್ರ. ಪೋಲಿಯಾಟದ ಕಿರಿಕ್. ಇದರಿಂದ ನೊಂದ ವಿದ್ಯಾರ್ಥಿನಿಯರು ತಮ್ಮ ರಕ್ತವನ್ನು ಸುರಿಸಿಕೊಂಡು ಅದರಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದಾರೆ. ಪೋಲಿಯಾಟವಾಡಲು...

ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್‌ನಲ್ಲಿ 123 ಹುದ್ದೆಗೆ ಅರ್ಜಿ ಆಹ್ವಾನ, ಕ್ಲರ್ಕ್, ಕಂಪ್ಯೂಟರ್ ಪ್ರೊಗ್ರಾಮರ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ನಲ್ಲಿ ಪ್ರಸ್ತುತ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ನೇರ ನೇಮಕಾತಿ ಮಾಡುವ ಮೂಲಕ ಭರ್ತಿ ಮಾಡುವುದಕ್ಕೆ ಅರ್ಹ...

ಸಿದ್ದರಾಮಯ್ಯ ಪರ ‘ಸಾಫ್ಟ್‌ ಕಾರ್ನರ್‌’ ತೋರುತ್ತಿರುವುದೇಕೆ ಬಸನಗೌಡ ಪಾಟೀಲ್‌ ಯತ್ನಾಳ್‌? ಸಿದ್ದರಾಮಯ್ಯ ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಹಿಂದೂ ಫೈರ್ ಬ್ರ್ಯಾಂಡ್! ಏನಿದು ರಾಜಕೀಯ ವಿರೋಧಿಗಳ ಆತ್ಮೀಯತೆ?

ನ್ಯೂಸ್ ನಾಟೌಟ್: ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರ ಬಗ್ಗೆ ಆಗಾಗಾ ದೂರುತ್ತಿರುವ ಯತ್ನಾಳ್ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆತ್ಮೀಯ ಬಗ್ಗೆ ಮಾತನಾಡಿದ್ದು ಕೆಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಬಹಳ...