- +91 73497 60202
- [email protected]
- November 23, 2024 6:13 AM
ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಶನಲ್...
Read moreDetailsಸುಳ್ಯ : ಎನ್ನೆoಪಿಯುಸಿಯಲ್ಲಿ ವಿಶೇಷ ಕಾರ್ಯಕ್ರಮ ನ್ಯೂಸ್ ನಾಟೌಟ್: ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧ ಉತ್ತಮವಾಗಿದ್ದರೆ ಮಾತ್ರ ಸಮೃದ್ಧ ಪರಿಸರ ನಿರ್ಮಾಣ ಸಾಧ್ಯ. ಅರಣ್ಯ ನಾಶದಿಂದ...
Read moreDetailsನ್ಯೂಸ್ ನಾಟೌಟ್: ತಮ್ಮ ಮಕ್ಕಳು ಕ್ರಿಯಾಶೀಲರಾಗಿ, ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎನ್ನುವ ಆಕಾಂಕ್ಷೆ ಎಲ್ಲಾ ಹೆತ್ತವರಿಗಿರುತ್ತದೆ. ಇದಕ್ಕೆ ಪೂರಕವಾಗಿ ಜ್ಞಾನದೀಪ ಸಂಸ್ಥೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ...
Read moreDetailsನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ (ಜೂ.5) ಪರಿಸರ ದಿನವನ್ನು ಆಚರಿಸಲಾಯಿತು.ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನ ಬೋಧಕ ಬೋಧಕೇತರ...
Read moreDetailsನ್ಯೂಸ್ ನಾಟೌಟ್: ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ನವದೆಹಲಿ (ಎನ್.ಸಿ.ಐ.ಎಸ್.ಎಂ.) ಇದರ ಸಹಭಾಗಿತ್ವದಲ್ಲಿ ಮೇ 27ರಿಂದ 31ರ ತನಕ ಹೈದ್ರಬಾದ್ನಲ್ಲಿ “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ತರಬೇತುದಾರರ ತರಬೇತಿ”...
Read moreDetailsನ್ಯೂಸ್ ನಾಟೌಟ್: ಸಂಪಾಜೆಯ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ, ಬೆಳೆದು ಓದಿದ ಯುವಕ ಇದೀಗ ನಮ್ಮ ನೆಲದ ಕೀರ್ತಿ ಪತಾಕೆಯನ್ನು ವಿದೇಶದಲ್ಲಿ ಹಾರಿಸಿದ್ದಾರೆ. ದೂರದ ಅಮೆರಿಕದಲ್ಲಿ ಡಾ |ಪುನೀತ್...
Read moreDetailsವಿದ್ಯಾರ್ಥಿಗಳಲ್ಲಿ ತಾಳ್ಮೆ, ನೈತಿಕ ಮೌಲ್ಯ ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚು: ಅರವಿಂದ ಚೊಕ್ಕಾಡಿ ನ್ಯೂಸ್ ನಾಟೌಟ್: ವಿದ್ಯಾರ್ಥಿಗಳಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ....
Read moreDetailsನ್ಯೂಸ್ ನಾಟೌಟ್: ಜೀವನದಲ್ಲಿ ಸಾಧನೆ ಮಾಡಬೇಕು ಎನ್ನುವ ಛಲ ವಿದ್ಯಾರ್ಥಿಗಳಿಗೆ ಎಳವೆಯಲ್ಲಿ ಬರಬೇಕು. ಓದಿನ ಕಡೆಗೆ ಸ್ಪಷ್ಟ ಗುರಿ, ಕಲಿಯುವ ಹಂಬಲ, ಆತ್ಮವಿಶ್ವಾಸ ಜತೆಗಿರಬೇಕು. ಇದಕ್ಕೆ ಹೆತ್ತವರು,...
Read moreDetailsನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ 2024-25ನೇ ಸಾಲಿನ ಸ್ಟೂಡೆಂಟ್ ಕೌನ್ಸಿಲ್ (STUDENT COUNCIL) ಉದ್ಘಾಟನೆ ಮತ್ತು ಕಾಲೇಜು ಪ್ರಾರಂಭೋತ್ಸವ (Freshers day-AAGAMAN-24)...
Read moreDetailsನ್ಯೂಸ್ ನಾಟೌಟ್: ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲೂ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಉದಯಕೃಷ್ಣ. ಬಿ ವಹಿಸಿದ್ದರು. ಸಂಪನ್ಮೂಲ...
Read moreDetails