ಸಿನಿಮಾ

ರಶ್ಮಿಕಾ ಮಂದಣ್ಣಗೆ ಟೀಕೆ ಮಾಡಿದ್ದ ಶಾಸಕನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು..! ಪ್ರಚಾರಕೋಸ್ಕರ ಪತ್ರ ಬರೆದಿರಬಹುದು ಎಂದ ಶಾಸಕ..!

ನ್ಯೂಸ್ ನಾಟೌಟ್: ನಟಿ ರಶ್ಮಿಕಾ ಮಂದಣ್ಣಗೆ ಶಾಸಕ ರವಿ ಗಣಿಗ ಟೀಕಿಸಿದ್ದರ ಹಿನ್ನೆಲೆ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಶ್ಮಿಕಾ ಮಂದಣ್ಣಗೆ ಭಯ ಹುಟ್ಟಿಸಲಾಗಿದೆ ಎಂದು ರವಿ...

ನಟಿ ಸೌಂದರ್ಯಳದ್ದು ಆಕಸ್ಮಿಕ ಅಪಘಾತವಲ್ಲ ಕೊಲೆ ಎಂದು 21 ವರ್ಷದ ಬಳಿಕ ದೂರು ದಾಖಲು..! ದೂರಿನಲ್ಲಿ ಹಲವು ರಹಸ್ಯ ಮಾಹಿತಿಗಳು ಬಹಿರಂಗ..!

ನ್ಯೂಸ್ ನಾಟೌಟ್: ಕನ್ನಡ, ತೆಲುಗು, ತಮಿಳು ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ 1990ರ ದಶಕದಲ್ಲಿ ಅತ್ಯಂತ ಬೇಡಿಕೆಯನ್ನು ಹೊಂದಿದ್ದ ನಟಿ ಸೌಂದರ್ಯ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ನಟಿ ಸಾವನ್ನಪ್ಪಿ ಇಂದಿಗೆ...

ಡ್ರಗ್‌ ಕೇಸ್‌ ನಲ್ಲಿ ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ಸಂಕಷ್ಟ..! ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಸಿಬಿ..!

ನ್ಯೂಸ್ ನಾಟೌಟ್: ಸ್ಯಾಂಡಲ್‌ವುಡ್‌ ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೆ ಡ್ರಗ್‌ ಕೇಸ್‌ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಈ ಇಬ್ಬರು ನಟಿಯರಿಗೆ...

ಸುಮಲತಾ ಅಂಬರೀಶ್ ಅನ್ನು ಅನ್‌ ಫಾಲೋ ಮಾಡಿದ ನಟ ದರ್ಶನ್..! ಕುತೂಹಲ ಮೂಡಿಸಿದ ಸುಮಲತಾ ಪೋಸ್ಟ್..!

ನ್ಯೂಸ್ ನಾಟೌಟ್: ಸ್ಯಾಂಡಲ್‌ವುಡ್‌ ನಟ ದರ್ಶನ್‌ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಪ್ತರನ್ನು ಅನ್‌ ಫಾಲೋ ಮಾಡಿದ ಬೆನ್ನಲ್ಲೇ ತಾಯಿ ಸಮಾನರು ಎಂದು ಹೇಳಿಕೊಂಡಿದ್ದ ಸುಮಲತಾ ಅಂಬರೀಶ್ ಪೋಸ್ಟ್‌ ವೊಂದನ್ನು ಹಾಕಿರುವುದು ಮತ್ತಷ್ಟು...

ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದ ನಟ ವಿಜಯ್ ವಿರುದ್ಧ ದೂರು ದಾಖಲು..! ಧಾರ್ಮಿಕ ಆಚರಣೆಗೆ ಸಂಬಂಧವಿಲ್ಲದ ಕುಡುಕರು, ರೌಡಿಗಳು ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದಾರೆಂದು ದೂರು..!

ನ್ಯೂಸ್ ನಾಟೌಟ್: ಇತ್ತೀಚೆಗೆ ಇಫ್ತಾರ್ ಕೂಟದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಮತ್ತು ಮುಸ್ಲಿಮರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಿ ನಟ, ರಾಜಕಾರಣಿ ವಿಜಯ್ ವಿರುದ್ಧ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಯಲ್ಲಿ...

‘ಡೆವಿಲ್’ ಶೂಟಿಂಗ್ ಗೆ ದರ್ಶನ್ ಮತ್ತೆ ಎಂಟ್ರಿ..! ಶೂಟಿಂಗ್ ವೇಳೆ ಭದ್ರತೆಗೆ 32 ಪೊಲೀಸ್ ಸಿಬ್ಬಂದಿ ನಿಯೋಜನೆ..!

ನ್ಯೂಸ್ ನಾಟೌಟ್: ನಟ ದರ್ಶನ್ ನಟನೆಯ‘ಡೆವಿಲ್’ ಸಿನಿಮಾ ಶೂಟಿಂಗ್ ಇಷ್ಟು ದಿನ ಅರ್ಧಕ್ಕೆ ನಿಂತು ಹೋಗಿತ್ತು. ಈಗ ದರ್ಶನ್ ಮತ್ತೆ ಶೂಟಿಂಗ್ ​ಗೆ ಮರಳುತ್ತಿರುವುದರಿಂದ ಚಿತ್ರೀಕರಣ ಮತ್ತೆ ಆರಂಭಗೊಂಡಿದೆ. ಮೈಸೂರಿನಲ್ಲಿ ನಾಲ್ಕು...

ಚಿನ್ನ ಕಳ್ಳ ಸಾಗಾಟ ಕೇಸ್‌ ನಲ್ಲಿ ನಟಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ..! ವಿಚಾರಣೆ ವೇಳೆ ಹಿಂಸೆ ಕೊಡ್ತಾರೆ ಎಂದು ಜಡ್ಜ್ ಮುಂದೆ ಗೋಳಾಡಿದ ನಟಿ..!

ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ ನಲ್ಲಿ ನಟಿ ರನ್ಯಾ ರಾವ್‌ ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್...

ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡೋ ಬಗ್ಗೆ ಪತ್ರ ಬಂದಿಲ್ಲ ಎಂದ ಗೃಹ ಸಚಿವ..! ಶಾಸಕರ ವಿರುದ್ಧವೇ ಪತ್ರದಲ್ಲಿ ಆರೋಪ..!

ನ್ಯೂಸ್ ನಾಟೌಟ್: ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಗೃಹ ಸಚಿವರುಗಳಿಗೆ ಪತ್ರ ಬರೆಯಲಾಗಿತ್ತು ಎಂಬ ವಿಚಾರಕ್ಕೆ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸಮುದಾಯದ...

ಅಕ್ರಮ ಚಿನ್ನ ಸಾಗಾಟದಲ್ಲಿ ಅರೆಸ್ಟ್ ಆದ ನಟಿಯ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು..! ಪ್ರಭಾವಿಗಳ ಕೈವಾಡದ ಶಂಕೆ..!

ನ್ಯೂಸ್ ನಾಟೌಟ್: ಅಪಾರ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ ಗೆ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ನಂಟಿರುವ ಆರೋಪದ ಬೆನ್ನಲ್ಲೇ 2023ರಲ್ಲಿ ಕೆಐಎಡಿಬಿಯಿಂದ 12 ಎಕರೆ...

ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದ ಸಿದ್ದರಾಮಯ್ಯ ಮಾತು ನನಗೆ ತುಂಬಾ ಇಷ್ಟ ಆಯ್ತು ಎಂದ ನಟ..! ಚಿತ್ರೋತ್ಸವದ ರಾಯಭಾರಿಯಿಂದ ಹೇಳಿಕೆ..!

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಹೇಳಿದ ಮಾತುಗಳು ವೈರಲ್‌ ಆಗುತ್ತಿವೆ. ಮಾಂಸ ತಿಂದು ದೇಗುಲಕ್ಕೆ ಹೋಗ್ತೀನಿ ಎಂದು ಹೇಳಿರುವ...