ಸಿನಿಮಾ

ದರ್ಶನ್ ಇನ್ನೂ ಕೃಷಿ ಇಲಾಖೆಯ ರಾಯಭಾರಿಯಾಗಿಯೇ ಇರ್ತಾರಾ..? ಸಚಿವ ಎಂ.ಬಿ ಪಾಟೀಲ್ ಈ ಬಗ್ಗೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ...

ಇಂದು(ಜೂ.15) ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಟ ದರ್ಶನ್ (Darshan) ಹಾಗೂ ಗ್ಯಾಂಗ್ ​ನಿಂದ ರೇಣುಕಾ ಸ್ವಾಮಿ ಕೊಲೆ ಆದ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಪ್ರಕರಣಕ್ಕೆ ದಿನಕ್ಕೊಂದು ಸಾಕ್ಷ್ಯಗಳು ದೊರೆಯುತ್ತಿವೆ. ಈ ಪ್ರಕರಣದ...

Darshan Thoogudeepa Case: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಪಟ್ಟಣಗೆರೆ ಶೆಡ್ ಗೆ ಕರೆದೊಯ್ದ ಪೊಲೀಸರು..! ಸ್ಥಳ ಮಹಜರು ವೇಳೆ ದರ್ಶನ್ ಬಳಿ ಬಂದು ಕಣ್ಣೀರಿಟ್ಟ ಪವಿತ್ರ ಗೌಡ..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ, ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟನಗೆರೆಯ ಶೆಡ್ ಗೆ ಕರೆದೊಯ್ದಿರುವ ಪೊಲೀಸರು ಸ್ಥಳ ಮಹಜರು...

ದರ್ಶನ್ ಪ್ರಕರಣದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ನಟ ಜಗ್ಗೇಶ್..! ಅವನ ಪಾಪಕರ್ಮ ಅವನನ್ನು ಸುಡುತ್ತದೆ ಎಂದ ನವರಸ ನಾಯಕ..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜ್ಯಸಭಾ ಬಿಜೆಪಿ ಸಂಸದ ಜಗ್ಗೇಶ್ ಪರೋಕ್ಷವಾಗಿ ದರ್ಶನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಕ್ಸ್‌ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು,...

Darshan Thoogudeepa: ನಟ ದರ್ಶನ್ ನನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸ್‌ ಠಾಣೆ ಮುಂದೆ ಜಮಾಯಿಸಿದ ಫ್ಯಾನ್ಸ್‌..! ಪೊಲೀಸರಿಂದ ಲಾಠಿ ಚಾರ್ಜ್‌..!

ನ್ಯೂಸ್ ನಾಟೌಟ್: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ನನ್ನು ನೋಡಲು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಇಂದು(ಜೂ.12) ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಚಿತ್ರದುರ್ಗದ...

Darshan Thoogudeepa Case: ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಹೇಳಿದ ಗೃಹಸಚಿವ..! ದರ್ಶನ್ ಮೇಲೆ ರೌಡಿಶೀಟರ್..?

ನ್ಯೂಸ್ ನಾಟೌಟ್: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮತ್ತೆ(ಜೂ.12) ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ...

ನಟ ವಿನೋದ್ ರಾಜ್‌ ಆಸ್ಪತ್ರೆಗೆ ದಾಖಲು..! 11 ವರ್ಷಗಳ ಹಿಂದೆ ಹಾರ್ಟ್ ಆಪರೇಷನ್‌ ಗೆ ಒಳಗಾಗಿದ್ದ ನಟ

ನ್ಯೂಸ್ ನಾಟೌಟ್: ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್‌ ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಬುಧವಾರ(ಜೂ.೧೨) ದಾಖಲಿಸಲಾಗಿದೆ. ಕರುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ. 11...

Darshan Thoogudeepa: ಶವ ವಿಲೇವಾರಿಗೆ 30 ಲಕ್ಷಕ್ಕೆ ಡೀಲ್‌..! ಪೊಲೀಸರ ದಿಕ್ಕು ತಪ್ಪಿಸಲು ದರ್ಶನ್ ಮತ್ತು ಸಹಚರರಿಂದ ನಡೆದಿತ್ತು ರೋಚಕ ಪ್ಲಾನ್..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆಗೈದ ಪ್ರಕರಣದಲ್ಲಿ ದರ್ಶನ್‌ ಮತ್ತು ಸಹಚರರು ಅರೆಸ್ಟ್‌ ಆದ ಬೆನ್ನಲ್ಲೇ ಸ್ಪೋಟಕ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯಾದ ಮೇಲೆ ಶವ ವಿಲೇವಾರಿಗೆ ೩೦ ಲಕ್ಷಕ್ಕೆ ಡೀಲ್...

Darshan Thoogudeepa: ಕೊಲೆ ಪ್ರಕರಣ: 7 ದಿನ ನಟ ದರ್ಶನ್ ಪೊಲೀಸ್ ಕಸ್ಟಡಿಗೆ, ನ್ಯಾಯಾಧೀಶರೆದುರು ಕಣ್ಣೀರು ಹಾಕಿದ ‘ಡಿಬಾಸ್’..!

ನ್ಯೂಸ್ ನಾಟೌಟ್: ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ಇಂದು ಸಂಜೆ...

ವಕೀಲರ ಮುಂದೆ ನಟ ದರ್ಶನ್ ಕಣ್ಣೀರು..! ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದ ಡಿ ಬಾಸ್..!

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆದೊಯ್ಯುತ್ತಿದ್ದಾರೆ. ಈ ಮಧ್ಯೆ...