ನ್ಯೂಸ್ ನಾಟೌಟ್: ಒಂದು ಕಡೆ ಹಿಂದೂ-ಮುಸ್ಲಿಂ ಸಹೋದರರಂತೆ ಜೀವಿಸಬೇಕು ಅನ್ನುವ ಹೇಳಿಕೆಗಳು ಕೇಳಿ ಬರುತ್ತಿದ್ದರೆ ಮತ್ತೊಂದು ಕಡೆ ದೇವಸ್ಥಾನದ ಎದುರೇ ಹಿಂದೂಗಳನ್ನು ನೇಣಿಗೆ ಹಾಕ್ತೇವೆ ಅನ್ನುವ ವಿವಾದಾತ್ಮಕ ಘೋಷಣೆಯೊಂದು ಕೇಳಿ ಬಂದಿದೆ....
ನ್ಯೂಸ್ ನಾಟೌಟ್: ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಯುವ ಮೋರ್ಚಾ...
ನ್ಯೂಸ್ ನಾಟೌಟ್: ಮಳೆಗಾಲದ ಅಬ್ಬರ ಶುರುವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿವಿಧ ಪ್ರಾಕೃತಿಕ ಅನಾಹುತಗಳಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದೀಗ ನೆರೆಯ ಕೇರಳದ ಸಮೀಪವಿರುವ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಸುಳ್ಯದಿಂದ...
ನ್ಯೂಸ್ ನಾಟೌಟ್: ಸೋಮವಾರದಿಂದ (ಜು.3) ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಹಲವು ಪ್ರದೇಶಗಳಲ್ಲಿ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ...
ನ್ಯೂಸ್ ನಾಟೌಟ್: ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತಪಟ್ಟವರನ್ನು ಬಂಬ್ರಾಣದ ಮೊಯಿದಿನ್ ಕುಂಞ (78) ಎಂದು ಗುರುತಿಸಲಾಗಿದೆ....
ನ್ಯೂಸ್ ನಾಟೌಟ್ : ಕಾಂತಾರ ಸಿನಿಮಾ ಖ್ಯಾತಿಯ ನಿರ್ದೇಶಕ ನಟ ರಿಷಬ್ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಭಾರಿ ಜನ ಮೆಚ್ಚುಗೆ ಗಳಿಸಿತ್ತು. ಈ ಸಿನಿಮಾ...
ನ್ಯೂಸ್ ನಾಟೌಟ್: ಕಲ್ಲಪಳ್ಳಿಯಲ್ಲಿ ಎರಡು ವರ್ಷಗಳ ಹಿಂದೆ ಹಲವರನ್ನು ಬಲಿ ಪಡೆದ ಬಸ್ ಅಪಘಾತ ನಡೆದ ಸ್ಥಳದಲ್ಲಿಯೇ ಇದೀಗ ಪೆಟ್ರೋಲ್ ತುಂಬಿದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದುದರಿಂದ...
ನ್ಯೂಸ್ ನಾಟೌಟ್: ಎಂಬಿಬಿಎಸ್ ಕೋರ್ಸ್ ಪೂರ್ತಿಗೊಳಿಸಿ ಗ್ರಾಮೀಣ ಸೇವೆಯಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ....
ನ್ಯೂಸ್ ನಾಟೌಟ್: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಪೈವಳಿಕೆ ಸನಿಹದ ಕೊಮ್ಮಂಗಳದ ಕಳಾಯಿ ನಿವಾಸಿ ಪ್ರಭಾಕರ ನೋಂಡ(42) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆತನ ಸಹೋದರ ಜಯರಾಮ ನೋಂಡನನ್ನು...
ನ್ಯೂಸ್ ನಾಟೌಟ್: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಗುರುವಾರ ಸಂಜೆ ಮುಸ್ಲಿಂ ಯುವಕರ ಜತೆ ಮೂವರು ಹಿಂದೂ ಯುವತಿಯರು ವಾಯು ವಿಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಈ ವೇಳೆ ಕೆಲವರು...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ