ಕಾಸರಗೋಡು

ಸುಳ್ಯ: 3 ವರ್ಷದಿಂದ ಕೂದಲು ಬೆಳೆಸಿ ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ 5ನೇ ತರಗತಿ ವಿದ್ಯಾರ್ಥಿ..!

ನ್ಯೂಸ್ ನಾಟೌಟ್ : ಜಗತ್ತಿನಲ್ಲಿ ಅನ್ನದಾನ, ವಿದ್ಯಾದಾನ ಶ್ರೇಷ್ಠ ಎಂಬ ಮಾತಿದೆ. ಇದೀಗ ಕ್ಯಾನ್ಸರ್ ಪೀಡಿತರಿಗಾಗಿ ಕೊಡುವ ಕೂದಲು ದಾನ ಕೂಡ ಅಷ್ಟೇ ಶ್ರೇಷ್ಠವಾಗಿದೆ ಅನ್ನುವ ಮಾತುಗಳು ಕೇಳಿ ಬರುತ್ತಿವೆ. ಇಲ್ಲೊಬ್ಬ...

ಭಾರತ ಜೂನಿಯರ್ ಏಷ್ಯಾಕಪ್ ಹಾಕಿ ತಂಡದಲ್ಲಿ ಕೊಡಗಿನ ಆಟಗಾರನಿಗೆ ಸ್ಥಾನ

ನ್ಯೂಸ್ ನಾಟೌಟ್: ಮೇ23 ರಿಂದ ಜೂನ್ 1ರ ತನಕ ನಡೆಯಲಿರುವ ಪುರುಷರ ಜೂನಿಯರ್ ಏಷ್ಯಾಕಪ್ ಹಾಕಿ 2023 ಕೂಟಕ್ಕೆ ಭಾರತ ತಂಡಕ್ಕೆ ಕೊಡಗಿನ ಚಂದುರ ಬಿ ಪೂವಣ್ಣ ಆಯ್ಕೆಯಾಗಿದ್ದಾರೆ. ಮುಂಬರುವ ಕಿರಿಯರ...

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆಗೆ ಶರಣು. ಅವಳಲ್ಲ ಅವನಾಗಿದ್ದವನು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನ್ಯೂಸ್ ನಾಟೌಟ್ : ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಶರಣಾಗಿದ್ದಾರೆ. ಮೃತರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ...

ಡಬಲ್ ಎಂಜಿನ್ ಸರಕಾರಕ್ಕೆ ಬೆಂಬಲ ಕೊಡಿ, ಕಾಂಗ್ರೆಸ್ ಅನ್ನು ಮನೆಗೆ ಓಡಿಸಿ

ನ್ಯೂಸ್ ನಾಟೌಟ್: ಕೇಂದ್ರ ಸರಕಾರ ನೇತೃತ್ವದ ಡಬಲ್ ಎಂಜಿನ್ ಸರಕಾರಕ್ಕೆ ನಿಮ್ಮ ಬೆಂಬಲ ನೀಡಿ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಆಡಳಿತಕ್ಕೆ ತನ್ನಿ, ಕಾಂಗ್ರೆಸ್ ಪಕ್ಷವನ್ನು ಮನೆಗೆ ಓಡಿಸಿ ಎಂದು ಬಿಜೆಪಿ...

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ

ನ್ಯೂಸ್‌ ನಾಟೌಟ್‌: ಕರ್ನಾಟಕ-ಕೇರಳ ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಿಗೆ ಕಣ್ಣೂರು ವಲಯ ಡಿಐಜಿ ವಿಮಲಾದಿತ್ಯ ಭೇಟಿ ನೀಡಿ ಪರಿಶೀಲಿಸಿದರು. ಸೂಕ್ಷ್ಮ ಪ್ರದೇಶವಾದ ಮಂಜೇಶ್ವರಕ್ಕೆ ಹೆಚ್ಚುವರಿಯಾಗಿ 20 ಪೊಲೀಸ್...

5 ವರ್ಷಕ್ಕೊಮ್ಮೆ ಜನರ ಬಳಿಗೆ ಬರುವ ಕಾಂಗ್ರೆಸ್‌ ಅನ್ನು ತಿರಸ್ಕರಿಸಿ: ವಿ ಸುನಿಲ್ ಕುಮಾರ್

ನ್ಯೂಸ್ ನಾಟೌಟ್: ಕರೋನಾ ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೆ ತುತ್ತಾಗಿದ್ದಂತಹ ಸಂದರ್ಭದಲ್ಲಿ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್‌ ಈಗ ಚುನಾವಣೆ ವೇಳೆ ಯಾವ ಮುಖ ಹೊತ್ತುಕೊಂಡು ಜನರ ಬಳಿಗೆ ಬಂದು...

‘ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್ ನಾಟಕ ಬಟಾ ಬಯಲಾಗಿದೆ’ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ವಾಗ್ದಾಳಿ

ನ್ಯೂಸ್ ನಾಟೌಟ್: ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಆರೋಪ ಪ್ರತ್ಯಾರೋಪ ಮುಗಿಲು ಮುಟ್ಟಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಬಹಿರಂಗ ವಾಗ್ದಾಳಿ...

ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಕಳದ ಅಭಿವೃದ್ಧಿ ಇಡೀ ರಾಜ್ಯಕ್ಕೆ ಮಾದರಿ..!

ನ್ಯೂಸ್ ನಾಟೌಟ್: ಕಳೆದ ಕೆಲವು ವರ್ಷಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರವು ಶೈಕ್ಷಣಿಕವಾಗಿ ಭಾರಿ ಅಭಿವೃದ್ಧಿಯನ್ನು ಹೊಂದುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಶಿಕ್ಷಣ ಸಿಗಬೇಕು ಅನ್ನುವ ಧ್ಯೇಯ ವಾಕ್ಯದೊಂದಿಗೆ ವಿ ಸುನಿಲ್...

ಕೇರಳ: ಪ್ರಧಾನಿ ಮೋದಿ ಭೇಟಿಯ ವಿರುದ್ಧ ಬೆದರಿಕೆ ಪತ್ರ! ಆ ಪತ್ರದಲ್ಲೇನಿತ್ತು?

 ನ್ಯೂಸ್ ನಾಟೌಟ್:  ಪ್ರಧಾನಿ ನರೇಂದ್ರ ಮೋದಿ ಎ 24 ರಂದು ಕೊಚ್ಚಿಗೆ ಬೇಟಿ ನೀಡಲಿದ್ದಾರೆ, ಭೇಟಿಗೂ ಮುನ್ನ ಕೇರಳ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಹೈ ಅಲರ್ಟ್...

ಸುಳ್ಯ: ಸಂಪಾಜೆಯಲ್ಲಿ ಬಸ್‌-ಕಾರು ಭೀಕರ ಅಪಘಾತ ಪ್ರಕರಣ, ತುರ್ತು ನಿಗಾ ಘಟಕದಲ್ಲಿದ್ದ ಬಾಲಕ ಪ್ರಾಣಾಪಾಯದಿಂದ ಪಾರು

ನ್ಯೂಸ್ ನಾಟೌಟ್: ಸಂಪಾಜೆಯಲ್ಲಿ ನಡೆದಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ವಿಫ್ಟ್‌ ಕಾರಿನ ನಡುವಿನ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಸುಳ್ಯದ ಕೆವಿಜಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ...