ಕೇರಳ

ದಕ್ಷಿಣ ಕನ್ನಡ ಗಡಿ ಭಾಗದ ಕೇರಳದಲ್ಲಿ ಹಕ್ಕಿ ಜ್ವರದ ಭೀತಿ..! ಸುಳ್ಯ ಸಮೀಪದ ಜಾಲ್ಸೂರು ಸೇರಿದಂತೆ ಗಡಿ ಭಾಗಗಳಲ್ಲಿ ಕಟ್ಟೆಚ್ಚರ, ಕೋಳಿ ಮಾಂಸ ಪ್ರಿಯರು, ಮಾರಾಟಗಾರರಿಗೆ ಒಂದಷ್ಟು ಮಾಹಿತಿ ಇಲ್ಲಿದೆ ಓದಿ

ನ್ಯೂಸ್ ನಾಟೌಟ್: ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಲೋಕಸಭಾ ಚುನಾವಣೆಗೆ ಕಾಸರಗೋಡಿನಿಂದ ಅಶ್ವಿನಿ ಅಭ್ಯರ್ಥಿ, ಬ್ಲಾಕ್‌ ಪಂಚಾಯತ್‌ ಸದಸ್ಯೆಗೆ ಅವಕಾಶ ಸಿಕ್ಕಿದ್ದೇಗೆ..?

ನ್ಯೂಸ್‌ ನಾಟೌಟ್‌: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಶನಿವಾರ ಬಿಡುಗಡೆಗೊಂಡಿದೆ. ವಿಶೇಷವೆಂದರೆ ಈ ಬಾರಿ ಕೆಲವು ಹೊಸ ಮುಖಗಳಿಗೆ ಪಕ್ಷ ಅವಕಾಶ ನೀಡಿದೆ. ಕೇರಳದ...

ಬಂದಡ್ಕ: ಕಟ್ಟಕೋಡಿ ಕುಟುಂಬದ ಶ್ರೀ ವಿಷ್ಣುಮೂರ್ತಿ, ಧರ್ಮದೈವ, ಉಪದೈವಗಳ ಧರ್ಮ ನಡಾವಳಿ

ನ್ಯೂಸ್ ನಾಟೌಟ್: ಫೆ.16 ಮತ್ತು17ರಂದು ಕಾಸರಗೋಡು ಬಂದಡ್ಕ ಕಟ್ಟಕೋಡಿ ಕುಟುಂಬದಲ್ಲಿ ಶ್ರೀ ‌ವಿಷ್ಣುಮೂರ್ತಿ ಶ್ರೀ ಧರ್ಮದೈವ ಹಾಗೂ ಉಪದೈವಗಳ ಧರ್ಮನಡಾವಳಿ ನಡೆಯಿತು. ಫೆ.16ರಂದು ಬೆಳಗ್ಗೆ ಉಗ್ರಾಣ ತುಂಬಿಸಲಾಯಿತು. ಬಳಿಕ ವೆಂಕಟ್ರಮಣ ದೇವರ...

ಕಾಸರಗೋಡು: ಒಂದೇ ಕುಟುಂಬದ ಮೂವರ ನಿಗೂಢ ಸಾವು..! ವಸತಿ ಗೃಹದಲ್ಲಿ ಮೃತದೇಹಗಳು ಪತ್ತೆ..!

ನ್ಯೂಸ್ ನಾಟೌಟ್: ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಕಾಞಂಗಾಡ್ ನಲ್ಲಿ ಶನಿವಾರ(ಫೆ.೧೭) ಬೆಳಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್(55), ಅವರ ಪತ್ನಿ ಗೀತಾ(48) ಮತ್ತು ಸೂರ್ಯಪ್ರಕಾಶ್...

ಬಿಜೆಪಿ ಸೇರಿದ ಕ್ರಿಶ್ಚಿಯನ್ನರ ಮೇಲೆ ದಾಳಿ..! ಬಿಜೆಪಿ ಸೇರ್ಪಡೆಗೊಂಡ ಅರ್ಚಕರಿಗೂ ಬೆದರಿಕೆ!?

ನ್ಯೂಸ್ ನಾಟೌಟ್: ಕೇರಳದಲ್ಲಿ ಇತ್ತೀಚೆಗೆ ಪಕ್ಷ ಸೇರ್ಪಡೆಗೊಂಡ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಬೆಂಬಲಿಗರಿಂದ ಆನ್‌ಲೈನ್ ದಾಳಿಗಳನ್ನು ಎದುರಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ. ಕ್ರಿಶ್ಚಿಯನ್ ಪಾದ್ರಿ...

ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಳಕ್ಕೆ ನೂತನ ಧ್ವಜಸ್ತಂಭದ ಮೆರವಣಿಗೆ

ನ್ಯೂಸ್‌ ನಾಟೌಟ್‌: ಕಾಸರಗೋಡು ಜಿಲ್ಲೆಯ ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ನೂತನ ಧ್ವಜಸ್ತಂಭದ ಮರವನ್ನು ಕುಣಿತ ಭಜನೆ, ಚೆಂಡೆವಾದನಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ...

ಐದರ ಹರೆಯದ ಬಾಲಕಿಯ ಮೇಲೆ ಎಸಗಿದ ಪೈಶಾಚಿಕ ಕೃತ್ಯಕ್ಕೆ 110 ದಿನದಲ್ಲೇ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ನ್ಯೂಸ್‌ ನಾಟೌಟ್‌: ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾದಲ್ಲಿ ಜುಲೈ ಜುಲೈ 28 ರಂದು ಐದರ ಹರೆಯದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿ ಕೊ*ಲೆ ಮಾಡಿದ ಪೈಶಾಚಿಕ ಕೃತ್ಯಕ್ಕೆ ನ್ಯಾಯಾಲಯ ತಕ್ಕ ಶಿಕ್ಷೆ...

ಕೊಡಗು: ಗಡಿಭಾಗದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ; ಗುಂಡಿನ ಚಕಮಕಿ, ಕೂಂಬಿಂಗ್‌ ನಡೆಸಿದ ಪೊಲೀಸರಿಗೆ ಕಾದಿತ್ತು ಶಾಕ್‌..!

ನ್ಯೂಸ್‌ ನಾಟೌಟ್‌: ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗವಾದ ಕುಟ್ಟಕ್ಕೆ ಸಮೀಪವಿರುವ ಕೇರಳದ ಐಯಮ್ಮುನ್ ಎಂಬ ಸ್ಥಳದಲ್ಲಿ ನಕ್ಸಲರ ಮತ್ತು ಕೇರಳ ನಕ್ಸಲ್ ನಿಗ್ರಹ ಪಡೆಯ ನಡುವೆ ತೀವ್ರತರವಾದ ಗುಂಡಿನ ಚಕಮಕಿ...

ಕಾಸರಗೋಡು: ಕಾರು ಪಾರ್ಕ್ ಮಾಡುವಾಗ ಕಾರಿನಡಿಗೆ ಬಿದ್ದು ಎಳೆಯ ಕಂದಮ್ಮ ಸಾವು, ವಿಡಿಯೋ ವೈರಲ್‌, ವಾಹನ ಚಾಲಕರೇ ಪಾರ್ಕ್‌ ಮಾಡುವಾಗ ಹುಷಾರ್‌..!

ನ್ಯೂಸ್‌ ನಾಟೌಟ್‌: ವಾಹನ ಪಾರ್ಕ್‌ ಮಾಡುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ಕೆಲವೊಮ್ಮೆ ನಾವು ಮಾಡುವ ಸಣ್ಣ ಪುಟ್ಟ ನಿರ್ಲಕ್ಷ್ಯಗಳಿಗೂ ದೊಡ್ಡ ಬೆಲೆ ತರಬೇಕಾದಿತು. ಇಂಥದೊಂದು ಘಟನೆಗೆ ಸಾಕ್ಷಿಯಾಗಿದೆ ಕಾಸರಗೋಡಿನಲ್ಲಿ ಸಂಭವಿಸಿದ ಈ...

ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಹಾಕಿದ್ಯಾರು? ಯಾರು ಈ 7ನೇ ತರಗತಿ ಬಾಲಕ?

ನ್ಯೂಸ್ ನಾಟೌಟ್ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದವನು...