ಕೇರಳ

ಕಾಸರಗೋಡು: ಖ್ಯಾತ ಸಾಹಿತಿ ಇಬ್ರಾಹಿಂ ಬೇವಿಂಜ ನಿಧನ

ನ್ಯೂಸ್ ನಾಟೌ ಟ್: ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಾಹಿತಿ ಮತ್ತು ಅಧ್ಯಾಪಕ ಇಬ್ರಾಹೀಂ ಬೇವಿಂಜ (69) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಅಬ್ದುಲ್ಲಾ ಕುಂಞಿ ಮುಸ್ಲಿಯಾರ್ ಮತ್ತು ಚೆಂಬರಿಕ...

ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದದ್ದೇಕೆ? ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದ ಕರ್ನಾಟಕ ಪೊಲೀಸರು ಮಾಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್ಸ್‌ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಕರ್ನಾಟಕದಲ್ಲಿ...

ಕಾಸರಗೋಡು: ದೇವಸ್ಥಾನದ ಎದುರೇ ಹಿಂದೂಗಳನ್ನ ನೇಣಿಗೆ ಹಾಕ್ತೇವೆ ಘೋಷಣೆ, ಕೇರಳ ಮುಸ್ಲಿಂ ಲೀಗ್ ಜಾಥಾದಲ್ಲಿ ಇದೇನಿದು ವಿವಾದಾತ್ಮಕ ಘೋಷಣೆ..?

ನ್ಯೂಸ್ ನಾಟೌಟ್: ಒಂದು ಕಡೆ ಹಿಂದೂ-ಮುಸ್ಲಿಂ ಸಹೋದರರಂತೆ ಜೀವಿಸಬೇಕು ಅನ್ನುವ ಹೇಳಿಕೆಗಳು ಕೇಳಿ ಬರುತ್ತಿದ್ದರೆ ಮತ್ತೊಂದು ಕಡೆ ದೇವಸ್ಥಾನದ ಎದುರೇ ಹಿಂದೂಗಳನ್ನು ನೇಣಿಗೆ ಹಾಕ್ತೇವೆ ಅನ್ನುವ ವಿವಾದಾತ್ಮಕ ಘೋಷಣೆಯೊಂದು ಕೇಳಿ ಬಂದಿದೆ....

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಶವ ನೇತ್ರಾವತಿ ನದಿಯಲ್ಲಿ ಪತ್ತೆ, ಮನೆಗೆ ಬಾರದೆ ನಾಪತ್ತೆಯಾಗಿದ್ದವ ಶವವಾಗಿದ್ದು ಹೇಗೆ?

ನ್ಯೂಸ್ ನಾಟೌಟ್: ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಯುವ ಮೋರ್ಚಾ...

ಮಳೆಗಾಲ ತಂದ ಆಪತ್ತು, ರಸ್ತೆಗೆ ಕುಸಿದ ಗುಡ್ಡ, ಸುಳ್ಯ -ಪಾಣತ್ತೂರು ರಸ್ತೆ ಸಂಚಾರಕ್ಕೆ ಅಡ್ಡಿ

ನ್ಯೂಸ್ ನಾಟೌಟ್: ಮಳೆಗಾಲದ ಅಬ್ಬರ ಶುರುವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿವಿಧ ಪ್ರಾಕೃತಿಕ ಅನಾಹುತಗಳಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದೀಗ ನೆರೆಯ ಕೇರಳದ ಸಮೀಪವಿರುವ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಸುಳ್ಯದಿಂದ...

ಕರಾವಳಿಯಲ್ಲಿ ಇಬ್ಬರನ್ನು ಬಲಿ ಪಡೆದ ಧಾರಾಕಾರ ಮಳೆ!, ಹಲವೆಡೆ ಅಪಾರ ಹಾನಿ, ಮರಬಿದ್ದು ವಿದ್ಯಾರ್ಥಿನಿ ಸಾವು

ನ್ಯೂಸ್‌ ನಾಟೌಟ್‌: ಸೋಮವಾರದಿಂದ (ಜು.3) ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಹಲವು ಪ್ರದೇಶಗಳಲ್ಲಿ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ...

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಂಟೈನರ್‌ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು

ನ್ಯೂಸ್‌ ನಾಟೌಟ್‌: ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತಪಟ್ಟವರನ್ನು ಬಂಬ್ರಾಣದ ಮೊಯಿದಿನ್ ಕುಂಞ (78) ಎಂದು ಗುರುತಿಸಲಾಗಿದೆ....

ಕನ್ನಡಕ್ಕಾಗಿ ಕೇರಳ ಸರ್ಕಾರವನ್ನೇ ನಡುಗಿಸಿದ ಕನ್ನಡಿಗ ವಿದ್ಯಾರ್ಥಿಗಳು..! ನಟ ರಿಷಬ್ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ದೃಶ್ಯ ನೆನಪಿಸಿದ ಪ್ರತಿಭಟನೆ

ನ್ಯೂಸ್ ನಾಟೌಟ್ : ಕಾಂತಾರ ಸಿನಿಮಾ ಖ್ಯಾತಿಯ ನಿರ್ದೇಶಕ ನಟ ರಿಷಬ್ ಶೆಟ್ಟಿ ನಿರ್ದೇಶನದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ಭಾರಿ ಜನ ಮೆಚ್ಚುಗೆ ಗಳಿಸಿತ್ತು. ಈ ಸಿನಿಮಾ...

ತಡರಾತ್ರಿ ಮನೆ ಮೇಲೆ ಮಗುಚಿ ಬಿದ್ದ ಚಲಿಸುತ್ತಿದ್ದ ಪೆಟ್ರೋಲ್ ತುಂಬಿದ ಲಾರಿ..! ಹಲವರ ಬಲಿ ಪಡೆದ ಬಸ್ ದುರಂತ ನಡೆದ ಜಾಗದಲ್ಲಿ ಮತ್ತೊಂದು ಅವಘಡ..!

ನ್ಯೂಸ್ ನಾಟೌಟ್: ಕಲ್ಲಪಳ್ಳಿಯಲ್ಲಿ ಎರಡು ವರ್ಷಗಳ ಹಿಂದೆ ಹಲವರನ್ನು ಬಲಿ ಪಡೆದ ಬಸ್ ಅಪಘಾತ ನಡೆದ ಸ್ಥಳದಲ್ಲಿಯೇ ಇದೀಗ ಪೆಟ್ರೋಲ್ ತುಂಬಿದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದುದರಿಂದ...

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕವಾಗಿದ್ದ ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು, ವೈದ್ಯೆಯ ಸಾವಿಗೆ ಕಾರಣವೇನು?

ನ್ಯೂಸ್‌ ನಾಟೌಟ್‌: ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿ ಗ್ರಾಮೀಣ ಸೇವೆಯಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ....